ಭೂ ಪರಿಹಾರ ಶೀಘ್ರ ಪಾವತಿಗೆ ಸೂಚನೆ
Team Udayavani, Jun 17, 2021, 7:51 PM IST
ಹಾಸನ: ಯಗಚಿ ಜಲಾಶಯ ಯೋಜನೆಯನಾಲೆಗಳೂ ಸೇರಿದಂತೆ ಬಾಕಿ ಇರುವ ಕಾಮಗಾರಿಗಳಿಗೆಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಶೀಘ್ರವಾಗಿ ಭೂ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರಭೂಸ್ವಾಧೀನ ಹಂತದ ಪ್ರಗತಿ ಪರಿಶೀಲನಾ ಸಭೆನಡೆಸಿದ ಅವರು, ಭೂಮಾಲೀಕರಿಗೆ ಪರಿಹಾರ ನೀಡಿಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ನೀರಾವರಿ ಯೋಜನೆಗಳಿಂದಶೀತಪೀಡಿತ ಪ್ರದೇಶಗಳ ಮನೆಗಳ ನಿವಾಸಿಗಳಿಗೆಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಭೂಸ್ವಾಧೀನಕ್ಕೆ ಒಳಪಟ್ಟಿರುವ ಆಯಾ ವ್ಯಾಪ್ತಿಯಲ್ಲಿಯೋಜನೆ ಪ್ರದೇಶಗಳ ಬಗ್ಗೆ ಮುತುವರ್ಜಿ ವಹಿಸಿಭೂಮಾಲೀಕರೊಂದಿಗೆ ಸಮನ್ವಯ ಸಾಧಿಸಲುಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ನೆರವುಪಡೆಯಲು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ವಿಶೇಷಭೂ ಸ್ವಾಧೀನ ಅಧಿಕಾರಿ ಮಂಜುನಾಥ್ ಮತ್ತಿತರಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.