ಕೋವಿಡ್ : ರಾಜ್ಯದಲ್ಲಿಂದು 10685 ಸೋಂಕಿತರು ಗುಣಮುಖ; 5983 ಕೋವಿಡ್ ಹೊಸ ಪ್ರಕರಣ ಪತ್ತೆ
Team Udayavani, Jun 17, 2021, 8:19 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ( ದಿನಾಂಕ:16.06.2021,00:00 ರಿಂದ 23:59ರವರೆಗೆ)ಯಲ್ಲಿ ಹೊಸದಾಗಿ 5983 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಇದೆ ಅವಧಿಯಲ್ಲಿ 138 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಗುಣಮುಖರ ಸಂಖ್ಯೆ :
ಎಂದಿನಂತೆ ಇಂದು ಕೂಡ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಏರುಗತಿಯಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 10685 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2610157ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-22, ಬಳ್ಳಾರಿ-128, ಬೆಳಗಾವಿ-172, ಬೆಂಗಳೂರು ಗ್ರಾಮಾಂತರ-226, ಬೆಂಗಳೂರು ನಗರ-1209,ಬೀದರ್-8, ಚಾಮರಾಜನಗರ-98, ಚಿಕ್ಕಬಳ್ಳಾಪುರ-119, ಚಿಕ್ಕಮಗಳೂರು-198, ಚಿತ್ರದುರ್ಗ-110, ದಕ್ಷಿಣ ಕನ್ನಡ -679, ದಾವಣಗೆರೆ-153, ಧಾರವಾಡ-86, ಗದಗ-34, ಹಾಸನ-424, ಹಾವೇರಿ-42,ಕಲಬುರಗಿ-25, ಕೊಡಗು-152, ಕೋಲಾರ-145, ಕೊಪ್ಪಳ-48, ಮಂಡ್ಯ-309, ಮೈಸೂರು-596, ರಾಯಚೂರು-16, ರಾಮನಗರ-37, ಶಿವಮೊಗ್ಗ-229, ತುಮಕೂರು-289, ಉಡುಪಿ-166, ಉತ್ತರ ಕನ್ನಡ-169, ವಿಜಯಪುರ-83, ಯಾದಗಿರಿ-11.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.