ಶಾಮನೂರು ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ

Team Udayavani, Jun 17, 2021, 10:07 PM IST

17-11

ದಾವಣಗೆರೆ:ಅಖೀಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಬುಧವಾರ 90ನೇ ವರ್ಷ ಪೂರೈಸಿ 91ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು, ಗಣ್ಯರು ಜನ್ಮದಿನದ ಶುಭಾಶಯ ಕೋರಿದರು.

ಶಾಮನೂರು ಶಿವಶಂಕರಪ್ಪನವರ ಮಕ್ಕಳಾದ ಮಂಜುಳಾ, ಶೈಲಜಾ, ಸುಧಾ, ಮೀನಾ, ಎಸ್‌.ಎಸ್‌. ಬಕ್ಕೇಶ್‌, ಎಸ್‌.ಎಸ್‌. ಗಣೇಶ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಡಾ| ಎಸ್‌.ಬಿ. ಮುರುಗೇಶ್‌ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು, ಸಂಬಂ ಧಿಕರು ಶುಭಾಶಯ ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ವಿಜಯಮಹಾಂತೇಶ ದಾನಮ್ಮನವರ್‌, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ತಹಶೀಲ್ದಾರ್‌ ಗಿರೀಶ್‌, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ನಗರಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಸತೀಶ್‌, ಬಾಪೂಜಿ ಆಸ್ಪತ್ರೆ ನಿರ್ದೇಶಕ ಡಾ| ಕುಮಾರ್‌, ಎಸ್‌.ಎಸ್‌. ವೈದ್ಯಕೀಯ ಮಹಾವಿದ್ಯಾಲಯ ನಿರ್ದೇಶಕ ಡಾ| ಎನ್‌.ಕೆ. ಕಾಳಪ್ಪನವರ್‌, ಪ್ರಾಚಾರ್ಯ ಡಾ| ಬಿ.ಎಸ್‌. ಪ್ರಸಾದ್‌, ಡಾ| ಅರುಣಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಅಣಜಿ ಚಂದ್ರಶೇಖರ್‌, ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್‌, ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಧರ್ಮದರ್ಶಿಗಳ ಸಮಿತಿ, ತರಳಬಾಳು ಸೇವಾ ಸಮಿತಿ, ಸಾಯಿಬಾಬಾ ದೇವಸ್ಥಾನ ಸಮಿತಿ,ಪೌರಕಾರ್ಮಿಕರ ಸಂಘದವರು, ಆದಿ ಕರ್ನಾಟಕ ವಿದ್ಯಾಸಂಸ್ಥೆಯ ಪದಾಧಿ ಕಾರಿಗಳು, ಖಾಸಗಿ ಬಸ್‌ ಮಾಲೀಕರ ಸಂಘದ ಪದಾ ಧಿಕಾರಿಗಳು ತಂಜೀಮುಲ್‌ ಮುಸ್ಲಿàಮಿನ್‌ ಕಮಿಟಿಯವರು, ಮಾಜಿ ಅಧ್ಯಕ್ಷ ಸೈಯದ್‌ ಸೈಪುಲ್ಲಾ, ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್‌, ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಸದಸ್ಯರಾದ ಗಡಿಗುಡಾಳ್‌ ಮಂಜುನಾಥ್‌, ಕೆ. ಚಮನ್‌ ಸಾಬ್‌, ಅಬ್ದುಲ್‌ ಲತೀಫ್‌, ಕಲ್ಲಳ್ಳಿ ನಾಗರಾಜ್‌, ಜಿ.ಡಿ. ಪ್ರಕಾಶ್‌, ವಿನಾಯಕ ಪೈಲ್ವಾನ್‌, ಪಾಮೇನಹಳ್ಳಿ ನಾಗರಾಜ್‌, ಜಾಕೀರ್‌, ಶμಕ್‌ ಪಂಡಿತ್‌, ಸಯೀದ್‌ ಚಾರ್ಲಿ, ಸವಿತಾ ಗಣೇಶ್‌ ಹುಲ್ಮನಿ, ಸುಧಾ ಇಟ್ಟಿಗುಡಿ ಮಂಜುನಾಥ್‌, ಶ್ವೇತಾ ಶ್ರೀನಿವಾಸ್‌, ಆಶಾ ಉಮೇಶ್‌, ಮೀನಾಕ್ಷಿ ಜಗದೀಶ್‌, ಉದಯ್‌ ಕುಮಾರ್‌, ಬಿ.ಎಚ್‌. ವೀರಭದ್ರಪ್ಪ, ಮುನ್ನಾ ಪೈಲ್ವಾನ್‌, ಗೌರಮ್ಮ ಎಸ್‌.ಎನ್‌. ಚಂದ್ರಪ್ಪ ಇತರರು ಶುಭ ಕೋರಿದರು. ಜನ್ಮದಿನದ ಅಂಗವಾಗಿ ದೇವರಾಜ ಅರಸು ಬಡಾವಣೆ, ಐಎಂಎ ಹಾಲ್‌ ಒಳಗೊಂಡಂತೆ ಇತರೆಡೆ ಉಚಿತವಾಗಿ ಕೊರೊನಾ ಲಸಿಕಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಮಹಾನಗರ ಪಾಲಿಕೆ ಸದಸ್ಯರು ಶಾಮನೂರು ಶಿವಶಂಕರಪ್ಪ ಜನ್ಮದಿನದ ಅಂಗವಾಗಿ ಆಹಾರ ಕಿಟ್‌ ವಿತರಿಸಿದರು.

ಟಾಪ್ ನ್ಯೂಸ್

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.