ಸೌಹಾರ್ದತೆ ಕಾಪಾಡಲು ಕ್ರಿಮಿನಲ್‌ ಪ್ರಕರಣ ವಾಪಸ್‌

Team Udayavani, Jun 18, 2021, 7:02 PM IST

kaluburugi news

ಬೆಂಗಳೂರು: ಶಾಸಕರು, ಸಚಿವರುಸೇರಿ ರಾಜಕಾರಣಿಗಳು ಮತ್ತುಜನಪ್ರತಿನಿಧಿಗಳ ವಿರುದ್ಧದಕ್ರಿಮಿನಲ್‌ ಪ್ರಕರಣಗಳನ್ನು ವಾಪಸ್‌ಪಡೆದುಕೊಳ್ಳುವುದರ ಉದ್ದೇಶಸಮಾಜದಲ್ಲಿ ಸೌಹಾರ್ದತೆ ಕಾಪಾಡುವುದಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಕಳೆದ 7 ವರ್ಷದಲ್ಲಿ ರಾಜ್ಯಾದ್ಯಂತ ವಿವಿಧ ಕ್ರಿಮಿನಲ್‌ ಕೋಟ್‌ìನಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 570 ಕ್ರಿಮಿನಲ್‌ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದುಆರೋಪಿಸಿ ಪೀಪಲ್ಸ… ಯೂನಿಯನ್‌ ಫಾರ್‌ ಸಿವಿಲ್‌ಲಿಬರ್ಟಿಸ್‌ (ಪಿಸಿಯುಎಲ್‌) ಮತ್ತು ವಕೀಲೆ ಸುಧಾಕಾಟ್ವಾ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಿ ಗುರುವಾರ ಸರ್ಕಾರ ಈಸಮರ್ಥನೆ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರುಲಿಖೀತ ಆಕ್ಷೇಪಣೆಗಳನ್ನು ಸಲ್ಲಿಸಿದರು. ಅಲ್ಲದೇ ಈಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ಜನರಲ್‌ ವಾದ ಮಂಡಿಸಲಿದ್ದಾರೆ. ಅದಕ್ಕಾಗಿಕಾಲಾವಕಾಶ ನೀಡಬೇಕೆಂದು ಕೋರಿದರು. ಇದನ್ನುದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನುಜುಲೈ 15ಕ್ಕೆ ಮುಂದೂಡಿತು.

ಸರ್ಕಾರ ಹೇಳಿದ್ದು: ಕಾವೇರಿ ಹಾಗೂ ಮಹಾದಾಯಿನದಿ ನೀರು ಹಂಚಿಕೆ, ಮಂಡ್ಯದಲ್ಲಿ ಕಬ್ಬು ಬೆಳೆಗೆ ಬೆಂಬಲನಿಗದಿ,ಸಕ್ಕರೆ ಕಾರ್ಖಾನೆಯಿಂದ ಬಾಕಿ ಹಣ ಪಾವತಿ,ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ, ಆದಿವಾಸಿಗಳಒಕ್ಕಲೆಬ್ಬಿಸಿದ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹನುಮ ಜಯಂತಿ ಆಚರಣಾ ರ್ಯಾಲಿ, ಚಿಕ್ಕಮಗಳೂರಿನದತ್ತಪೀಠ ವಿವಾದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಪ್ರತಿಭಟನೆ, ಮುಷ್ಕರನಡೆದಿದೆ. ಈ ಸಂಬಂಧ ರೈತರು, ರೈತ ನಾಯಕರು,ಶಾಸಕರು ಮತ್ತು ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 2014ರಲ್ಲಿ 2,2016ರಲ್ಲಿ 22, 95, 2018ರಲ್ಲಿ 112 ಮತ್ತು 2020ರಲ್ಲಿ279 ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟನಿರ್ಣಯ ಕೈಗೊಂಡಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.ಅಲ್ಲದೆ, ಸಮಾಜದಲ್ಲಿ ಸೌಹಾರ್ದತೆನೆಲೆಗೊಳಿಸುವ ಸದುದ್ದೇಶದಿಂದ ಈ ಎಲ್ಲಾ ಪ್ರಕರಣ ಹಿಂಪಡೆಯಲಾಗಿದೆ.

ಸರ್ಕಾರದ ಈ ಕ್ರಮವು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ)ಸೆಕ್ಷನ್‌ 321ರ ಪ್ರಕಾರ ಸಂಬಂಧಪಟ್ಟ ನ್ಯಾಯಾಲಯದ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಆದರೆ,ಸೆಕ್ಷನ್‌ 321ನ್ನು ಉಲ್ಲಂ ಸಿಲ್ಲ. ಅಪರಾಧನ್ಯಾಯ ಆಡಳಿತವನ್ನು ದುರ್ಬಲಗೊಳಿಸುವಂತಿಲ್ಲ ಮತ್ತು ನ್ಯಾಯಾಲಯದ ಅಧಿಕಾರವನ್ನು ಅತಿಕ್ರಮಿಸಿಲ್ಲ. ಹೀಗಾಗಿ, ಕೆಲ ಆರೋಪಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಕ್ರಿಮಿನಲ್‌ಪ್ರಕರಣ ಹಿಂಪಡೆಯಲಾಗಿದೆ ಎಂಬ ಅರ್ಜಿದಾರರ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸರ್ಕಾರಸಮರ್ಥನೆ ನೀಡಿದೆ.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.