ಕೃಷಿ ಪರಿಕರ ಜಿಎಸ್‌ಟಿ ತೆಗೆಯಿರಿ
Team Udayavani, Jun 18, 2021, 8:14 PM IST
ಯಾದಗಿರಿ: ಕೊರೊನಾ ಸಂಕಷ್ಟದಿಂದರೈತರು ಕಂಗೆಟ್ಟಿದ್ದು, ರೈತ ಕುಟುಂಬಗಳಿಗೆಸರ್ಕಾರದ ತಲಾ 10 ಸಾವಿರ ರೂ.ಪರಿಹಾರ ಪ್ಯಾಕೇಜ್ ಘೋಷಿಸುವುದುಸೇರಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳಿಗೆ ಬರೆದಮನವಿಯನ್ನು ರಾಜ್ಯ ಉಪಾಧ್ಯಕ್ಷಮಲ್ಲಿಕಾರ್ಜುನ ಸತ್ಯಂಪೇಟ್ ನೇತೃತ್ವದಲ್ಲಿಜಿಲ್ಲಾ ಧಿಕಾರಿಗಳಿಗೆ ಸಲ್ಲಿಸಿ, ರಸಗೊಬ್ಬರಬೆಲೆ ದುಬಾರಿಯಾಗಿದೆ. ಕೃಷಿ ಪರಿಕರಗಳಮೇಲೆ ಜಿಎಸ್‌ಟಿ ಮತ್ತು ಎಸ್‌ಜಿಎಸ್‌ಟಿವಿ ಧಿಸುವುದರಿಂದ ಕೃಷಿ ಉತ್ಪನ್ನಗಳವೆಚ್ಚ ಹೆಚ್ಚುತ್ತಲೇ ಹೋಗುತ್ತಿದೆ.
ಕೇಂದ್ರಸರ್ಕಾರ ಘೋಷಿಸುವ ಎಂಎಸ್‌ಪಿ ದರಉತ್ಪನ್ನಗಳ ವೆಚ್ಚಕ್ಕಿಂತಲೂ ಕಡಿಮೆಯಿದ್ದು,ಶಾಸನಾತ್ಮಕ ರೂಪ ಇಲ್ಲದಿರುವುದುಎಂಎಸ್‌ಪಿಗಿಂತಲೂ ಕಡಿಮೆ ದರಕ್ಕೆ ಕೃಷಿಉತ್ಪನ್ನಗಳು ಮಾರಾಟವಾಗುತ್ತಿವೆ ಎಂದುಅಸಮಾಧಾನ ವ್ಯಕ್ತಪಡಿಸಿದರು.ಅಪರ ಜಿಲ್ಲಾ ಧಿಕಾರಿ ಶಂಕರಗೌಡಸೋಮನಾಳ ಮನವಿ ಸ್ವೀಕರಿಸಿದರು.ಈ ವೇಳೆ ರೈತ ಮುಖಂಡರಾದ ನಾಗರತ್ನವಿ.ಪಾಟೀಲ್, ಶರಣು ವಿ.ಮಂದರವಾಡ,ಮಲ್ಲಣ್ಣ ನೀಲಳ್ಳಿ, ದಂದ್ರಕಲಾ ಬಾಗೂರ,ಹಣಮಂತ ಕೊಂಗಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.