ಪಶ್ಚಿಮಬಂಗಾಳ: ತಂದೆ, ತಾಯಿ, ಅಜ್ಜಿ, ಸಹೋದರಿ ಹತ್ಯೆ: ಯುವಕನ ಬಂಧನ
ಶವಗಳನ್ನು ಮನೆ ಸಮೀಪದ ಗೋಡೌನ್ ನಲ್ಲಿ ಹೂತು ಹಾಕಿರುವುದಾಗಿ ತಿಳಿಸಿರುವುದಾಗಿ ವರದಿ ಹೇಳಿದೆ.
Team Udayavani, Jun 19, 2021, 1:51 PM IST
ಕೋಲ್ಕತಾ: ಕಳೆದ ಫೆಬ್ರುವರಿಯಲ್ಲಿ ತಂದೆ, ತಾಯಿ, ಅಜ್ಜಿ ಹಾಗೂ ಸಹೋದರಿಯನ್ನು ಕೊಂದ ಆರೋಪದಲ್ಲಿ 19 ವರ್ಷದ ಯುವಕನನ್ನು ಶನಿವಾರ(ಜೂನ್ 19) ಪಶ್ಚಿಮಬಂಗಾಳದ ಮಾಲ್ಡಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸೇನಾ ಸಮವಸ್ತ್ರ ಧರಿಸಿ ಓಡಾಡುತ್ತಿದ್ದ ನಕಲಿ ಸೇನಾ ಅಧಿಕಾರಿ ದೆಹಲಿ ಪೊಲೀಸರ ಬಲೆಗೆ
ಆರೋಪಿ ಅಸೀಫ್ ಮೊಹಮ್ಮದ್ ಹಿರಿಯ ಸಹೋದರ ಶುಕ್ರವಾರ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ತನ್ನನ್ನು ಕೂಡಾ ಸಹೋದರ ಕೊಲ್ಲಲು ಪ್ರಯತ್ನಿಸಿದ್ದು, ತಾನು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿಸಿದ್ದಾನೆ.
21 ವರ್ಷದ ಆರೀಫ್ ತನ್ನ ದೂರಿನಲ್ಲಿ, ತನಗೆ ತೀವ್ರ ಭಯವಾದ ಕಾರಣ ಈ ಮೊದಲು ಪೊಲೀಸರಿಗೆ ದೂರು ನೀಡಿಲ್ಲ ಎಂದು ತಿಳಿಸಿದ್ದಾನೆ. ಆಸೀಫ್, ತನ್ನ ಪೋಷಕರು, ಅಜ್ಜಿ ಹಾಗೂ ಸಹೋದರಿಯನ್ನು ಫೆ.28ರಂದು ನೀರಿನಲ್ಲಿ ಮುಳುಗಿಸಿ ಕೊಂದಿದ್ದ. ನಂತರ ಅವರ ಶವಗಳನ್ನು ಮನೆ ಸಮೀಪದ ಗೋಡೌನ್ ನಲ್ಲಿ ಹೂತು ಹಾಕಿರುವುದಾಗಿ ತಿಳಿಸಿರುವುದಾಗಿ ವರದಿ ಹೇಳಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಿಚಾರಣೆಗೊಳಪಡಿಸಿರುವುದಾಗಿ ತಿಳಿಸಿದ್ದಾರೆ. ಕೊಲೆ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಮನೆಯ ಸಮೀಪ ಜನರು ಸೇರಿದ್ದು, ಈ ಸಂದರ್ಭದಲ್ಲಿ ಸಚಿವರು ಕೂಡಾ ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.