ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ ರಕ್ಷಣೆಗೆ ಪರದಾಟ
Team Udayavani, Jun 19, 2021, 1:33 PM IST
ಬೆಳಗಾವಿ: ನಿಪ್ಪಾಣಿ ತಾಲೂಕಿನ ಅಕ್ಕೋಳ-ಸಿದ್ನಾಳ ಗ್ರಾಮದ ಬಳಿಯ ವೇದ ಗಂಗಾ ನದಿಯಲ್ಲಿ ಕಾಲು ಜಾರಿ ಬಿದ್ದ ಯುವಕನೋರ್ವ ನದಿ ಮಧ್ಯ ಭಾಗದ ಗಿಡದ ಮೇಲೆ ಕುಳಿತುಕೊಂಡಿದ್ದು, ಯುವಕನ ರಕ್ಷಣಾ ಕಾರ್ಯ ಮುಂದುವರಿದಿದೆ.
ಸಿದ್ನಾಳ ಗ್ರಾಮದ ದಿಗ್ವಿಜಯ ಕುಲಕರ್ಣಿ ಎಂಬ ಯುವಕ ಅಕ್ಕೋಳ-ಸಿದ್ನಾಳ ಬ್ರಿಡ್ಜ್ ಬಳಿಯ ಗಿಡಕ್ಕೆ ಹೋಗಿ ಸಿಲುಕಿಕೊಂಡಿದ್ದಾನೆ. ನದಿಯಲ್ಲಿ ಕಾಲು ಜಾರಿ ಬಿದ್ದು ನದಿಯ ಮಧ್ಯದಲ್ಲಿರುವ ಗಿಡವನ್ನು ಹಿಡಿದುಕೊಂಡು ಕುಳಿತಿದ್ದಾನೆ.
ಇದನ್ನೂ ಓದಿ:ಮೆಡಿಕಲ್ ಕಾಲೇಜಿಗೆ KPSTA ಕುಂಬಳ ಉಪಜಿಲ್ಲಾ ವತಿಯಿಂದ ಜೀವರಕ್ಷ ಮೆಡಿಸಿನ್ ಕಿಟ್ ಹಸ್ತಾಂತರ
ಕೂಡಲೇ ಸ್ಥಳೀಯರು ಈತನ ರಕ್ಷಣೆಗೆ ಮುಂದಾಗಿದ್ದಾರೆ. ಪೊಲೀಸರು, ಎನ್ ಡಿಆರ್ ಎಫ್, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ. ಯುವಕನ ರಕ್ಷಣೆಗೆ ಪರದಾಟ ನಡೆದಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಯುವಕನನ್ನು ರಕ್ಷಿಸಲಾಗುವುದು ಎಂದು ನಿಪ್ಪಾಣಿ ತಹಶೀಲ್ದಾರ ಪ್ರಕಾಶ ಗಾಯಕವಾಡ ‘ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.