ಕೋವಿಡ್ ಹೊಸ ರೂಪಾಂತರಿ ‘ಲಾಂಡಾ’ 29 ದೇಶಗಳಲ್ಲಿ ಪತ್ತೆ : ವಿಶ್ವ ಆರೋಗ್ಯ ಸಂಸ್ಥೆ


Team Udayavani, Jun 19, 2021, 5:01 PM IST

The world health organization says new species of coronavirus are spreading across the world data are available variant concern virus origin

ಪ್ರಾತಿನಿಧಿಕ ಚಿತ್ರ

ಜೆನೀವ : ಕೋವಿಡ್ ಸೋಂಕಿನ ಎರಡನೇ ಅಲೆಯಿಂದ ಚೇತರಿಕೆ ಕಾಣಿಸಿಕೊಳ್ಳುತ್ತಿರುವುದರ ನಡುವೆಯೇ, ವಿಶ್ವ ಆರೋಗ್ಯ ಸಂಸ್ಥೆ ಮತ್ತೊಂದು ಆತಂಕಕಾರಿ ವಿಷಯವನ್ನು ಬಹಿರಂಗ ಪಡಿಸಿದೆ.

ಜಗತ್ತಿನಾದ್ಯಂತಕೋವಿಡ್ ಸೋಂಕಿನ ಮೂರನೇ ಅಲೆ ವಿಸ್ತರಿಸುತ್ತಿದೆ ಎಂದು ಎಚ್ಚರಿಸಿದ್ದಲ್ಲದೇ, ಸೋಂಕಿನ “ಲಾಂಡಾ” ಎಂಬ ಹೊಸ ರೂಪಾಂತರಿ ವಿಶ್ವದ 29 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

ಈ ಬಗ್ಗೆ ಜಾಗೃತಿ ಮೂಡಿಸಿದ ವಿಶ್ವ ಆರೋಗ್ಯ ಸಂಸ‍್ಥೆ,  ದಕ್ಷಿಣ ಅಮೇರಿಕದ ಪೆರುವಿನಲ್ಲಿ ‘ಲಾಂಡಾ’ರೂಪಾಂತರಿ ಮೊದಲ ಬಾರಿಗೆ ಪತ್ತೆಯಾಗಿದೆ ಎನ್ನಲಾಗಿದ್ದು, ಹರಡುವಿಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನಿಗಾ ವಹಿಸಬೇಕೆಂದು ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿದ ತಜ್ಷರು,  2021 ಎಪ್ರಿಲ್ ನಿಂದ ಈವರೆಗೆ ಪೆರುವಿನಲ್ಲಿ ದಾಖಲಾದ ಶೇಕಡಾ 81 ರಷ್ಟು ಕೋವಿಡ್ ಪ್ರಕರಣಗಳು ಈ ಹೊಸ ರೂಪಾಂತರಿಯಿಂದಲೇ ಹರದಿದ್ದು ಎಂದು ಹೇಳಿದ್ದಾರೆ.

ಈ ಹೊಸ ರೂಪಾಂತರಿ ಈ ಹಿಂದೆ ಪತ್ತೆಯಾಗಿದ್ದ ರೂಪಾಂತರಿಗಳಿಗಿಂತ ಹೆಚ್ಚಿನ ಹರಡುವಿಕೆ ಶಕ್ತಿಯನ್ನು ಹೊಂದಿದ್ದು, ಆ್ಯಂಟಿ ಬಾಡಿಗಳೊಂದಿಗಿನ ಪ್ರತಿರೋಧವನ್ನು ಹೆಚ್ಚಿಸುವಂತಹ ಶಕ್ತಿ “ಲಾಂಡಾ”ಕ್ಕಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ನೀರಾವರಿ ಇಲಾಖೆ ಅವ್ಯವಹಾರಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆಗೆ ಡಿ.ಕೆ.ಶಿವಕುಮಾರ್ ಆಗ್ರಹ

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.