ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ

Team Udayavani, Jun 19, 2021, 8:18 PM IST

Kannada Association

ಅಬುಧಾಬಿ

ಸಪ್ತ ಸಾಗರದಾಚೆ ಮರಳುಗಾಡಿನಲ್ಲಿರುವ ಮಾಯಾನಗರಿ ದುಬೈ ಕೇಂದ್ರೀಕರಿಸಿ ಕನ್ನಡಪರ ಚಟುವಟಿಕೆಗಳನ್ನು ನಡೆಸುತ್ತಿರುವ ಹೆಮ್ಮೆಯ ಯುಎಇ ಕನ್ನಡಿಗರು ತಂಡ 5 ವರ್ಷಗಳ ಯಶಸ್ವೀ ಪಯಣ ನಡೆಸಿ 6ನೇ  ವಸಂತಕ್ಕೆ ಕಾಲಿಡುವ ಸಮಯವನ್ನು ತಂಡದ ಸಮಿತಿ ಸದಸ್ಯರು ಮತ್ತು ಕುಟುಂಬ ವರ್ಗ ಜತೆ ಸೇರಿ ಜೂ. 4ರಂದು ಅಲ್‌ ಕ್ವಾಸಿಸ್‌ನಲ್ಲಿರುವ ಹೊಟೇಲಿನಲ್ಲಿ ಆಚರಿಸಿದರು. ಹೆಮ್ಮೆಯ ಕನ್ನಡಿಗರು ಯುಎಇ ತಂಡದ ಗೌರವಾಧ್ಯಕ್ಷರಾದ ಮೊಹಮ್ಮದ್‌ ಮುಸ್ತಫಾ ಅವರು ಪುಟಾಣಿಗಳೊಂದಿಗೆ ಸೇರಿ ಕೇಕ್‌ ಕತ್ತರಿಸಿದರು.

ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಕಳೆದ 5 ವರ್ಷಗಳಲ್ಲಿ ತಾಯಿನಾಡಿನಿಂದ ಕೆಲಸ ಅರಸಿ ಬಂದ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡುವುದು, ಅರಬರ ಕರ್ಮ ಭೂಮಿಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವುದು, ತಾಯಿನಾಡಿನಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಇತ್ಯಾದಿ ಅನೇಕ ಸಾಮಾಜಿಕ ಕೆಲಸಗಳ ಜತೆ ಮೈಸೂರು ದಸರಾ ಕ್ರೀಡೋತ್ಸವ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕನ್ನಡ ಭಾಷೆ ಸಂಸ್ಕೃತಿ ನೆಲ ಜಲದ ಬಗ್ಗೆ

ಮುಂದಿನ ಪೀಳಿಗೆಯಲ್ಲಿ ಅರಿವು ಮೂಡಿಸುವ ಹಲವರು ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದೆ. ಪ್ರಸ್ತುತ ಈ ತಂಡದ ಅಧ್ಯಕ್ಷರಾಗಿ ಮಮತಾ ಮೈಸೂರು ಅವರು ಹಲವು ಸಮಿತಿ ಸದಸ್ಯರ ನೇತೃತ್ವದಲ್ಲಿ ಸಂಘವನ್ನು ಮುನ್ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.