ಅಂತಾರಾಷ್ಟ್ರೀಯ ಯೋಗಕ್ಕೆ ಆನ್‌ಲೈನ್‌ ವೇದಿಕೆ ಸಜ್ಜು

Team Udayavani, Jun 20, 2021, 5:19 PM IST

An online platform for international yoga

ಬೆಂಗಳೂರು: ಸಂಘಟನೆಗಳು, ಸಂಘ, ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಶಾಲಾ, ಕಾಲೇಜುಗಳು ಸಜ್ಜಾಗಿವೆ. ಜೂ.21 ಅಂತಾರಾಷ್ಟ್ರೀಯ ಯೋಗ ದಿನ ಕೋವಿಡ್‌  ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಆನ್‌ಲೈನ್‌ನಲ್ಲಿ ನಡೆಯಲಿದೆ.

ಕ್ರೀಡಾ ಮತ್ತು ಯುವ ಜನಸಬಲೀಕರಣ, ಕಾಲೇಜು ಮತ್ತು ತಾಂತ್ರಿಕಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ವರ್ಚುಯಲ್‌ ವೇದಿಕೆ ಮೂಲಕ ಯೋಗ ನಡೆಯಲಿದೆ.

ಕೇವಲ 100 ಜನರು ಮಾತ್ರ ಭಾಗಿ:ಕೋವಿಡ್‌ ಕಾರಣದಿಂದ ಈ ವರ್ಷದ 7ನೇಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನುರಾಜ್ಯದಲ್ಲಿ ಅತ್ಯಂತ ಸರಳವಾಗಿ ಕಂಠೀರವ ಒಳಾಂಗಣಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕೇವಲ 100ಜನರು ಮಾತ್ರ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ7ರಿಂದ8 ಗಂಟೆವರೆಗೆ ಕಾರ್ಯಕ್ರಮ ನಡೆಲಿದ್ದು, ಸೂರ್ಯನಮಸ್ಕಾರ ಸಹಿತ ಕೆಲವು ಆಸನಗಳ ಪ್ರದರ್ಶನ ಕೊರೊನಾ ಸುರಕ್ಷತಾ ನಿಯಮದಂತೆ ನಡೆಯಲಿದೆ.

ಆನ್ಲೈನ್ಮೂಲಕ ವೀಕ್ಷಿಸಲು ಅವಕಾಶ: ರಾಜೀವ್‌ ಗಾಂಧಿಆರೋಗ್ಯವಿಜ್ಞಾನಗಳವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತಬಿ ವಿಥ್‌ ಯೋಗಬಿಎಟ್‌ ಹೋಂ ಎಂಬಪರಿಕಲ್ಪನೆಯೊಂದಿಗೆ ಕಾರ್ಯಕ್ರಮ ನಡೆಸಲಿದ್ದು,ಎಸ್‌-ವ್ಯಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಚ್‌.ಆರ್‌.ನಾಗೇಂದ್ರ ಗುರೂಜಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ವಿವಿಯ ಧನ್ವಂತರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆನ್‌ಲೈನ್‌ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.

ಆನ್ಲೈನ್ಮೂಲಕ ತರಬೇತಿ: ರಾಷ್ಟ್ರೋತ್ಥಾನಪರಿಷತ್‌ 7ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಸ್ವಸ್ಥ-ಸುಸ್ಥಿರ ಸಮಾಜನಿರ್ಮಾಣಕ್ಕೆ ಯೋಗ ಎಂಬ ಅಭಿಯಾನ ಕೈಗೊಂಡಿದೆ. ಈಪ್ರಯುಕ್ತ ಜೂನ್‌ 15 ರಿಂದ ಸಂಜೆ 6ಕ್ಕೆ ಆನ್‌ ಲೈನ್‌ಉಪನ್ಯಾಸ ನಡೆಯುತ್ತಿದೆ. ಜೂನ್‌ 21 ರಂದುರಾಷ್ಟ್ರೋತ್ಥಾನ ಯೋಗ ಕೇಂದ್ರದಲ್ಲಿ ಯೋಗಾಭ್ಯಾಸ,ಯೋಗ ಪ್ರದರ್ಶನ ನಡೆಯಲಿದೆ. ಆನ್‌ಲೈನ್‌ಮೂಲಕ ತರಬೇತಿಯೂ ನಡೆಯುತ್ತಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂನಿಂದ  ಯೋಗ: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ ಹಾಗೂ ಈಶಾ ಫೌಂಡೇಷನ್‌ಸಹಯೋಗದೊಂದಿಗೆ ಜೂ.21 ರಂದು ಸಂಜೆ 4ಗಂಟೆಗೆ ಆನ್‌ ಲೈನ್‌ ನಲ್ಲಿ ಅಂತಾರಾಷ್ಟ್ರೀಯ ಯೋಗಕಾರ್ಯಕ್ರಮವನ್ನು ಆಯೋಜಿಸಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಉಸಿರಾಟದ ಆರೋಗ್ಯಕ್ಕಾಗಿ ಸಿಂಹ ಕ್ರಿಯಾ ಕುರಿತ ಯೋಗಹೇಳಿಕೊಡಲಗುವುದು. ಆಸಕ್ತರು ಹೆಸರುನೋಂದಾಯಿಸಿಕೊಂಡು ಭಾಗವಹಿಸಬಹುದು. ನೋಂದಣಿಗೆ https://tinyurl.com/ vitm&yogaಸಂಪರ್ಕಿಸಬಹುದು.

ಜಾಲತಾಣಗಳ ಮೂಲಕ ತರಬೇತಿ: ಬೆಂಗಳೂರುನಗರ ಮತ್ತು ಗ್ರಾಮಾಂತರ ಜಿÇÉಾ ಆಯುಷ್‌ಇಲಾಖೆ ವತಿಯಿಂದ ಮನೆಯಲ್ಲೆ ಇದ್ದು, ಯೋಗವನ್ನು ಆಚರಿಸಿ ಎಂಬ ಘೋಷವಾಕ್ಯ ದೊಂದಿಗೆ ಬೆಳಗ್ಗೆ7 ಗಂಟೆಯಿಂದ ಯೋಗಾಭ್ಯಾಸ ಕಾರ್ಯಕ್ರಮನಡೆಯಲಿದೆ. ಸಾರ್ವಜನಿಕರು ಇಲಾಖೆಯ ಜಾಲತಾಣ ಅಥವಾ ಯೋಗವನ್ನು ಫ್ರೋತ್ಸಾಹಿಸುವ ಸಂಘಸಂಸ್ಥೆಗಳ ಜಾಲತಾಣಗಳ ಮೂಲಕ ತರಬೇತಿಪಡೆದುಕೊಳ್ಳಬಹುದು.

ಶಾಲೆಗಳಲ್ಲೂ ಯೋಗ ದಿನಾಚರಣೆ: ಬೆಂಗಳೂರುವಿಶ್ವವಿದ್ಯಾಲಯ ಸಹಿತವಾಗಿ ಖಾಸಗಿ ಕಾಲೇಜು,ವಿಶ್ವವಿದ್ಯಾಲಯ, ಡೀಮx… ವಿಶ್ವವಿದ್ಯಾಲಯಗಳುಆನ್‌ಲೈನ್‌ ಮೂಲಕ ಯೋಗ ದಿನಾಚರಣೆ ನಡೆಸಲುಸಿದ್ಧತೆ ಮಾಡಿಕೊಂಡಿವೆ. ಹಾಗೆಯೇ ಶಾಲೆಗಳಲ್ಲೂ ಯೋಗ ದಿನಾಚರಣೆ ನಡೆಯಲಿದೆ. ಕುಂಬಳ ಗೋಡುಸಮೀಪದ ಶ್ರೀಸ್ವಾಮಿ ನಾರಾಯಣ್‌ ಗುರುಕುಲ್‌ ಅಂತಾರಾಷ್ಟ್ರೀಯ ಶಾಲೆಯಲ್ಲಿ ಅಂದು ಬೆಳಗ್ಗೆ ಆನ್‌ಲೈನ್‌ ಮೂಲಕ ಯೋಗ ನಡೆಯಲಿದೆ. ಬಿಜಿಎಸ್‌ಅಂತಾರಾಷ್ಟ್ರೀಯ ವಸತಿ ಶಾಲೆ, ಪೂರ್ಣ ಪ್ರಜ್ಞಾವಿದ್ಯಾ ಪೀಠದಲ್ಲೂ ಯೋಗ ನಡೆಯಲಿದೆ.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.