ಒಂದು ಯೂನಿಟ್ ರಕ್ತ ಮೂವರ ಪ್ರಾಣ ಉಳಿಸುತ್ತೆ
Team Udayavani, Jun 20, 2021, 7:47 PM IST
ಗೌರಿಬಿದನೂರು: ಒಬ್ಬ ಮನುಷ್ಯನಿಂದಸಂಗ್ರಹಿಸಿದ ಒಂದು ಯೂನಿಟ್‌ರಕ್ತದಿಂದ ಮೂವರ ಪ್ರಾಣ ಉಳಿಸಬಹುದು ಎಂದು ಭಾರತೀಯ ರೆಡ್‌ಕ್ರಾಸ್ ಅಧ್ಯಕ್ಷ ಹಾಗೂ ತಹಶೀಲ್ದಾರ್ ಶ್ರೀನಿವಾಸ್ ನುಡಿದರು.
ಪಟ್ಟಣದ ವೀರಶೈವ ಕಲ್ಯಾಣಮಂಟಪದಲ್ಲಿ ಸೇವಾಭಾರತಿ, ರೆಡ್‌ಕ್ರಾಸ್‌ನಿಂದ ರಕ್ತದಾನಿಗಳ ದಿನಾಚರಣೆ ಅಂಗವಾಗಿ ನಡೆದ ಶಿಬಿರಕ್ಕೆ ಚಾಲನೆನೀಡಿ ಮಾತನಾಡಿದರು. ರಕ್ತವುಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ. ಕೇವಲ ಮನುಷ್ಯರಿಂದಮಾತ್ರ ಸಂಗ್ರಹಿಸಬೇಕು. ರೋಗಿಗಳು,ಅಪಾಘಾತಕ್ಕೀಡಾಗುವವರ ಪ್ರಾಣವನ್ನುಉಳಿಸಲು ರಕ್ತದ ಅವಶ್ಯಕತೆ ಇದೆ.
ಸೇವಾಭಾರತಿ, ರೆಡ್‌ಕ್ರಾಸ್ ಸಂಸ್ಥೆಮಾಡುತ್ತಿರುವ ಕಾರ್ಯ ಅಭಿನಂದನೀಯ.ಮುಂದಿನ ದಿನಗಳಲ್ಲಿ ಮೆಗಾ ಶಿಬಿರಏರ್ಪಡಿಸಲಾಗುವುದು ಎಂದುತಿಳಿಸಿದರು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್‌ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಖಚಾಂಚಿ ಜಯರಾಂ, ತಾಲೂಕುಕಾರ್ಯದರ್ಶಿ ದಸ್ತಗಿರಿ ಸಾಬ್, ಖಚಾಂಚಿಎಸ್.ಎಸ್.ರೆಡ್ಡಿ, ಡಾ.ಹೇಮಂತ್‌ಸಾವಳಿಗಿ,ಶ್ರೀನಾಥ್,ಸೇವಾಭಾರತೀಯವೇಣುಗೋಪಾಲ್, ದಯಾನಂದ್,ಜಯಕುಮಾರ್, ರವಿ ಮುಂತಾದವರುಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.