18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ: ಶಾಸಕ
Team Udayavani, Jun 20, 2021, 9:01 PM IST
ಮಂಡ್ಯ: 18 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ ಲಸಿಕೆಪಡೆದು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಶಾಸಕಎಂ.ಶ್ರೀನಿವಾಸ್ ಹೇಳಿದರು.
ನಗರದ15ನೇ ವಾರ್ಡ್‌ನ ಕುವೆಂಪುನಗರದಲ್ಲಿ ಆರೋಗ್ಯಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಲಸಿಕಾಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವಿಶ್ವದೆÇÉೆಡೆ ವ್ಯಾಪಿಸಿಜನರನ್ನುಬಲಿತೆಗೆದುಕೊಂಡಿದ್ದಲ್ಲದೆ, ಸೋಂಕನ್ನು ತಡೆಗಟ್ಟಲುಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ… ಲಸಿಕೆ ಬಂದಿವೆ. ಜನತೆತಪ್ಪದೇ ಲಸಿಕೆ ಪಡೆದು ಸೋಂಕಿನಿಂದ ದೂರವಿರಿ ಎಂದರು.
ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರೂ ಕೊರೊನಾದಿಂದ ರಕ್ಷಿಸಿಕೊಳ್ಳಿಎಂದರು. ನಗರಸಭೆ ಸದಸ್ಯ ವೈ.ಜೆ.ಮೀನಾಕ್ಷಿ ಪುಟ್ಟಸ್ವಾಮಿ,ಮುಖಂಡರಾದ ರಾಜಣ್ಣ, ಪುಟ್ಟಸ್ವಾಮಿ, ಆಶಾ ಹಾಗೂಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.