ಪೊಲಿಪು, ಮೂಳೂರು ಕಡಲ್ಕೊರೆತ : ಶಾಸಕ ಲಾಲಾಜಿ ಮೆಂಡನ್ ವೀಕ್ಷಣೆ
Team Udayavani, Jun 21, 2021, 7:49 AM IST
ಕಾಪು: ಕಾಪು ಪುರಸಭಾ ವ್ಯಾಪ್ತಿಯ ಮೂಳೂರು ಹಾಗೂ ಪೊಲಿಪು ವ್ಯಾಯಾಮ ಶಾಲೆ ಕಡಲ ತೀರ ಬಳಿ ತೀವ್ರತರವಾದ ಕಡಲ್ಕೊರೆತ ಸಂಭವಿಸುತ್ತಿದ್ದು ಈ ಬಗ್ಗೆ ವಿಷಯ ತಿಳಿದು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಕಡಲ್ಕೊರೆತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಪ್ರದೇಶಗಳಲ್ಲಿ ಶಾಶ್ವತವಾಗಿ ತಡೆಗೋಡೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಹಾಗೂ ತಾತ್ಕಾಲಿಕವಾಗಿ ತಡೆಗೋಡೆಗೆ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ:50 ಲಕ್ಷ ಲಸಿಕೆ ವಿತರಣೆ ಗುರಿ : ಇಂದಿನಿಂದ ದೇಶಾದ್ಯಂತ ಮೆಗಾ ಅಭಿಯಾನ ಕೇಂದ್ರದಿಂದ ಹಂಚಿಕೆ
ಬಂದರು ಇಲಾಖೆ ಇಂಜಿನಿಯರ್ ಉದಯ ಕುಮಾರ್, ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.