ಇಂದು ಯೋಗ ದಿನಾಚರಣೆ
Team Udayavani, Jun 21, 2021, 2:37 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯಿಂದ ಮಹಿಳಾ ವಿಭಾಗದ ಸಹಯೋಗದೊಂದಿಗೆ ಯೋಗ ದಿನಾಚರಣೆ ಅಂಗವಾಗಿ ಜೂ. 21ರಂದು ಸಂಜೆ 5ಕ್ಕೆ ಯೋಗ ತರಬೇತಿಯನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://chat.whatsapp.com/GgZtfDV4lHm8NLtK8RqRDq ವಾಟ್ಸ್‌ಆ್ಯಪ್ ಗ್ರೂಪ್ ಅನ್ನು ಸೇರಲು ವಿನಂತಿಸಲಾಗಿದೆ.ವೆಬಿನಾರ್ ಮೂಲಕ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್ ಬಗ್ಗೆ ಅರುಣ್ ಶೆಣೈ ಮಾತನಾಡಲಿದ್ದಾರೆ.
ರವಿಶಂಕರ್ ಗುರೂಜಿಯವರ ಆಶೀರ್ವಾದದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ವಸಾಯಿ-ಡಹಾಣೂ ಪ್ರಾದೇಶಿಕ ಸಮಿಯ ಪರವಾಗಿ ಕಾರ್ಯಾಧ್ಯಕ್ಷ ಹರೀಶ್ ಪಾಂಡು ಶೆಟ್ಟಿ, ಸಂಘದ ಪ್ರಾದೇಶಿಕ ಸಮಿತಿಗಳ ಪಶ್ಚಿಮ ವಲಯದ ಸಮನ್ವಯಕರಾದ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಸಮಿತಿಯ ಸಂಚಾಲಕ ಜಯಂತ ಆರ್. ಪಕ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹಾಗೂ ಸಮಿತಿಯ ಮತ್ತು ಎಲ್ಲ ಉಪಸಮಿತಿಗಳ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.