ಕೋವಿಡ್: ರಾಜ್ಯದಲ್ಲಿಂದು 8404 ಸೋಂಕಿತರು ಗುಣಮುಖ; 4867 ಹೊಸ ಪ್ರಕರಣ ಪತ್ತೆ
Team Udayavani, Jun 21, 2021, 7:53 PM IST
ಬೆಂಗಳೂರು : ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ( ದಿನಾಂಕ: 20.06.2021, 00:00 ರಿಂದ 23:59 ರವರೆಗೆ ) ಅವಧಿಯಲ್ಲಿ ಹೊಸದಾಗಿ 4867 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೇ ಅವಧಿಯಲ್ಲಿ 142 ಸೋಂಕಿತರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಎಂದಿನಂತೆ ಗುಣಮುಖ ಸೋಂಕಿತರ ಸಂಖ್ಯೆಯೂ ಜಾಸ್ತಿ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 8404 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 2654139ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ ;
ಬಾಗಲಕೋಟೆ-23, ಬಳ್ಳಾರಿ-106, ಬೆಳಗಾವಿ-93, ಬೆಂಗಳೂರು ಗ್ರಾಮಾಂತರ-134, ಬೆಂಗಳೂರು ನಗರ-1034, ಬೀದರ್-12, ಚಾಮರಾಜನಗರ-109, ಚಿಕ್ಕಬಳ್ಳಾಪುರ-128, ಚಿಕ್ಕಮಗಳೂರು-152, ಚಿತ್ರದುರ್ಗ-138, ದಕ್ಷಿಣ ಕನ್ನಡ-542, ದಾವಣಗೆರೆ-176, ಧಾರವಾಡ-55, ಗದಗ-17, ಹಾಸನ-364, ಹಾವೇರಿ-18, ಕಲಬುರಗಿ-26, ಕೊಡಗು-206, ಕೋಲಾರ-90, ಕೊಪ್ಪಳ-26, ಮಂಡ್ಯ-154, ಮೈಸೂರು-546, ರಾಯಚೂರು-20, ರಾಮನಗರ-21, ಶಿವಮೊಗ್ಗ-217, ತುಮಕೂರು-182,ಉಡುಪಿ-117, ಉತ್ತರ ಕನ್ನಡ-119, ವಿಜಯಪುರ-34, ಯಾದಗಿರಿ-08.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.