![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2021, 6:33 PM IST
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕದಿರೇನಹಳ್ಳಿಯಲ್ಲಿ ಅಸಂಘಟಿತ ಕಾರ್ಮಿಕರ ಸೇವಾ ಕೇಂದ್ರ ಮತ್ತು ಕಾರ್ಮಿಕಸೇವಾ ಕೇಂದ್ರ ಆಕಾಂಕ್ಷ ಸಹಯೋಗದಲ್ಲಿ ಕಟ್ಟಡ ಕಾರ್ಮಿಕರುಹಾಗೂಪೇಂಟರ್‌ಗಳಿಗೆ ದಿನಸಿಕಿಟ್‌ಮತ್ತುನಿರ್ಮಾಣ ಕಾಮಗಾರಿ ಸಲಕರಣೆಗಳನ್ನು ಕಂದಾಯ ಸಚಿವ ಆರ್. ಅಶೋಕ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಹಲವುವಲಯಗಳು ತೊಂದರೆಗೆ ಸಿಲುಕಿದಂತೆಕಟ್ಟಡಕಾರ್ಮಿಕರು ಕೂಡಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೂ ಕೂಡಾ ನೆರವಿನಅಗತ್ಯವಿದ್ದೂ ಆ ನಿಟ್ಟಿನಲ್ಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವುಉತ್ತಮ ಕಾರ್ಯ ನಿರ್ವಹಿಸಿದೆ, ಎಂದು ಹೇಳಿದರು. ಕಾರ್ಮಿಕರಸೇವಾ ಕೇಂದ್ರದ ಅಧ್ಯಕ್ಷ ಟಿ ವಿಜಯ್ ಮತ್ತು ಬೆಂಗಳೂರು ದಕ್ಷಿಣಕಾರ್ಮಿಕಅಧಿಕಾರಿ ಕೆ.ಜಿ.ಮುಕುಂದ ಇದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.