ರೋಗದಿಂದ ಮುಕ್ತರಾಗಲು ಯೋಗ ಮಾಡಿ

Team Udayavani, Jun 22, 2021, 7:33 PM IST

yoga

ಚಿಕ್ಕಬಳ್ಳಾಪುರ: ಈವರೆಗೆ ಯಾರಾದರೂ ಯೋಗ ಮಾಡಿಲ್ಲ ಅಂದರೆ, ಅವರು ಜೀವನದಲ್ಲಿ ಏನೋ ಒಂದು ಮಹತ್ವವಾದದ್ದನ್ನುಕಳಕೊಂಡಿದ್ದಾರೆ ಅನ್ನುವುದು ನನ್ನ ಭಾವನೆ.ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗಾ ತುಂಬಾನೆ ಸಹಕಾರಿ ಎಂದು ಜಿಲ್ಲಾಧಿಕಾರಿಆರ್‌.ಲತಾ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂನಲ್ಲಿ 7ನೇ ವಿಶ್ವ ಯೋಗ ದಿನಾಚರಣೆಪ್ರಯುಕ್ತ 45 ನಿಮಿಷ ವಿವಿಧ ಯೋಗಾಸನನಡೆಸಿಕೊಟ್ಟು ಮಾತನಾಡಿದ ಅವರು,ಯೋಗ ಮಾಡಿದರೆ ರೋಗ ಬರುವುದಿಲ್ಲ,ಇದು ನನ್ನ ವೈಯುಕ್ತಿಕ ಅನುಭವ ಕೂಡ ಆಗಿದೆ.

ಸುಮಾರು5ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದು, ಯಾರೂ ಮಾಡುತ್ತಿಲ್ಲವೂ ಅವರು ತಮ್ಮ ಜೀವನದಲ್ಲಿ ಪ್ರತಿ ನಿತ್ಯಯೋಗಾಭ್ಯಾಸ ಅಳವಡಿಸಿಕೊಳ್ಳುವುದು ಉತ್ತಮ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.ಯೋಗದಿಂದ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಆರೋಗ್ಯಸದೃಢವಾಗಲಿದ್ದು,ಆರೋಗ್ಯವೂ ಸುಧಾರಣೆಆಗಲಿದೆ. ಅಲ್ಲದೆ, ನಮ್ಮ ದೇಹಕ್ಕೆ ವಿವಿಧ ಆರೋಗ್ಯಸಮಸ್ಯೆಗಳುಬರದಂತೆ ತಡೆಗಟ್ಟಲು ಯೋಗದ ಸರಿಯಾದ ಅಭ್ಯಾಸದಿಂದ ಮಾತ್ರಸಾಧ್ಯ ಎಂದು ಹೇಳಿದರು.

ಅಧಿಕ ರಕ್ತದೊತ್ತಡ, ಮಧುಮೇಹ,ಬೊಜ್ಜು, ಹಲವು ರೀತಿಯ ಉಸಿರಾಟದ ತೊಂದರೆಗಳು, ವಿವಿಧ ರೀತಿಯ ತಲೆನೋವು, ಜೀರ್ಣಾಂಗ ಸಂಬಂಧಿಸಮಸ್ಯೆಗಳುಜೊತೆಗೆನಿದ್ರಾಹೀನತೆ ಇತ್ಯಾದಿಗಳೆಲ್ಲ ಹೆಚ್ಚಿನಸಂದರ್ಭಗಳಲ್ಲಿ ಮನೋದೈಹಿಕ ರೋಗಗಳೇಆಗಿದ್ದು, ದೇಹ ಮತ್ತು ಮನಸ್ಸಿನ ಸಮತೋಲನ ಸಾಧಿಸಲು ಮುಖ್ಯವಾಗಿ ಉಸಿರಾಟ ಪ್ರಧಾನವಾಗಿರುವ ಯೋಗಾಭ್ಯಾಸ ಕ್ರಮದಿಂದ ಮನಸ್ಸಿನ ನಿಯಂತ್ರಣ ಸಾಸುವುದರೊಂದಿಗೆ ರೋಗಗಳ ಮೂಲ ಕಾರಣಗಳನ್ನುನಿಯಂತ್ರಿಸಬಹುದಾಗಿದೆ.

ಅಲ್ಲದೆ, ಸದಾಲವಲವಿಕೆಯಿಂದ ಇರಲು ಹಾಗೂ ಏಕಾಗ್ರತೆಗೆ ಸಾಧಿಸಲು ಪೂರಕವಾಗಿದೆ ಎಂದರು.ಜಿಲ್ಲಾಧಿಕಾರಿಗಳು ನಡೆಸಿಕೊಟ್ಟಯೋಗಾಸನಗಳನ್ನು ಎನ್‌.ಐ.ಸಿ ಲಿಂಕ್‌ಮೂಲಕ ಜಿಲ್ಲೆಯ ಸಾರ್ವಜನಿಕರು ಆನ್‌ಲೈನ್‌ನಲ್ಲಿ ಅನುಕರಿಸಿ ಯೋಗಾಭ್ಯಾಸ ಮಾಡಿ7ನೇ ವಿಶ್ವ ಯೋಗ ದಿನವನ್ನು ಆಚರಿಸಿದ್ದು ವಿಶೇಷವಾಗಿತ್ತು.

ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಎಡೀಸಿ ಅಮರೇಶ್‌, ಡಿಎಚ್‌ಒಇಂದಿರಾ ಆರ್‌. ಕಬಾಡೆ, ಪೌರಾಯುಕ್ತಲೋಹಿತ್‌ಕುಮಾರ್‌,ಜಿಲ್ಲಾಆಯುಷ್‌ ಅಧಿಕಾರಿಡಾ.ತಬೀಬಾಬಾನು,ಜಿಲ್ಲಾಯೋಜನಾನಿರ್ದೇಶಕಿ ರೇಣುಕಾ, ಇತರೆ ಇಲಾಖೆಗಳಅಧಿಕಾರಿಗಳು ಕೇಂದ್ರ ಸರ್ಕಾರ ಸಿದ್ಧಪಡಿಸಿದಸಾಮಾನ್ಯ ಶಿಷ್ಟಾಚಾರ ಪದ್ಧತಿಯ ಯೋಗಕ್ರಮಗಳುಳ್ಳ ಆಸನಗಳನ್ನು ಸಾಮಾಜಿಕಅಂತರವನ್ನು ಕಾಯ್ದುಕೊಂಡು 45ನಿಮಿಷಗಳ ಕಾಲ ಯೋಗಾಸನವನ್ನು ಡೀಸಿಸುಲಲಿತವಾಗಿ ನಡೆಸಿಕೊಟ್ಟರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.