ಕಳಪೆ ಕಾಮಗಾರಿ ನಡೆಸಿದ್ರೆ ಸೂಕ್ತ ಕ್ರಮ

ಚನ್ನಮ್ಮ ವೃತ್ತದಲ್ಲಿ ರಿಂಗ್‌ ರಸ್ತೆ ಕಾಮಗಾರಿ ಪ್ರಗತಿಯಲ್ಲಿ! ­ರಸ್ತೆ ಗುಂಡಿಗಳ ಮುಚ್ಚಲು ಸೂಚನೆ

Team Udayavani, Jun 23, 2021, 4:48 PM IST

22hub-11

ಹುಬ್ಬಳ್ಳಿ: ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಒಂದು ವೇಳೆ ಕಾಮಗಾರಿ ಕಳಪೆ ನಡೆಸಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು.

ಉಣಕಲ್ಲ ಸಿದ್ದೇಶ್ವರ ನಗರದಲ್ಲಿ ಮಂಗಳವಾರ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಕೆಲಸಗಳು ವೇಗ ಪಡೆದಿದ್ದು, ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಕೆಲಸ ನಿಧಾನಗತಿಯಲ್ಲಿ ನಡೆದಿದೆ, ಕೆಲಸಕ್ಕೆ ವೇಗ ನೀಡಲಾಗುವುದು ಎಂದರು.

ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಸಂಚಾರಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ರಿಂಗ್‌ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ವಿಜಯಪುರ ರಸ್ತೆಯಿಂದ ಗದಗ ರಸ್ತೆ ಕಾಮಗಾರಿ ಮುಕ್ತಾಯಗೊಂಡಿದ್ದು, ಗದಗ ರಸ್ತೆಯಿಂದ ಬೆಂಗಳೂರ ರಸ್ತೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಈ ಕಾಮಗಾರಿ ಮುಕ್ತಾಯಗೊಂಡಲ್ಲಿ ಚನ್ನಮ್ಮ ವೃತ್ತದ ಬಳಿಯ ವಾಹನ ದಟ್ಟಣೆ ಒತ್ತಡ ಕಡಿಮೆಯಾಗಲಿದೆ ಎಂದರು.

ನಗರದಲ್ಲಿನ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ರಸ್ತೆಗಳನ್ನು ಸುಸ್ಥಿಯಲ್ಲಿಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದರು. ಕೋವಿಡ್‌ ಪ್ರಕರಣಗಳು ಇಳಿಮುಖವಾಗಿದ್ದು, ಸದ್ಯ ಎಲ್ಲಿಯೂ ಅಕ್ಸಿಜನ್‌ ಕೊರತೆ ಕಾಣುತ್ತಿಲ್ಲ. ಇದರಿಂದ ಕೈಗಾರಿಕೆಗಳಿಗೆ ಆಕ್ಸಿಜನ್‌ ನೀಡಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸುಮಾರು 500 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಇರಿಸಿಕೊಂಡು ಉಳಿದಿದ್ದನ್ನು ಕೈಗಾರಿಕೆಗಳಿಗೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 40 ಮೆಟ್ರಿಕ ಟನ್‌ ಇದ್ದು ಇಲ್ಲಿ 20 ಮೆಟ್ರಿಕ ಟನ್‌ ಸಾಕಾಗಲಿದೆ ಎಂದರು.

ಧಾರವಾಡ ಮಮ್ಮಿಗಟ್ಟಿ ಬಳಿ ಯುಪ್ಲೆಕ್‌ಗೆ 50 ಎಕರೆ ಭೂಮಿ ನೀಡಲಾಗಿದೆ. ಕಂಪೆನಿ ಕೊರೊನಾ ಸಮಯದಲ್ಲೂ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಇನ್ನು ಎರಡ್ಮೂರು ತಿಂಗಳಲ್ಲಿ ಪ್ಯಾಕೇಜಿಂಗ್‌ ಯುನಿಟ್‌ ಆರಂಭಿಸಲಿದೆ ಎಂದರು. ಏಕಸ್‌ ಸಂಸ್ಥೆಗೆ 358 ಎಕರೆ ಭೂಮಿ ನೀಡಲಾಗಿದೆ. 30-40 ಎಕರೆ ಭೂಮಿಯ ತಾಂತ್ರಿಕ ತೊಂದರೆ ಇದ್ದು, ಅದನ್ನು ಸರಿಪಡಿಸಿ ನೀಡಲಾಗುವುದು. ಇನ್ನು ಹಲವು ಕಂಪನಿಗಳು ಬರಲು ಉತ್ಸುಕತೆ ತೋರಿಸಿದ್ದು ಅದರ ಕುರಿತು ಚರ್ಚೆಗಳು ನಡೆದಿವೆ ಎಂದರು.

ಮಾಜಿ ಮಹಾಪೌರ ಅಶ್ವಿ‌ನಿ ಮಜ್ಜಗಿ, ಮುಖಂಡರಾದ ತಿಪ್ಪಣ್ಣ ಮಜ್ಜಗಿ, ರಾಜಣ್ಣಾ ಕೊರವಿ, ಚನ್ನಬಸಪ್ಪ ಧಾರವಾಡಶೆಟ್ರ, ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ ಇನ್ನಿತರರಿದ್ದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.