ಎರ್ಮಾಳು ರೈಲ್ವೇ ಗೇಟು ಲಾಕ್: ಮುಕ್ಕಾಲು ಗಂಟೆ ರಸ್ತೆ ಸಂಚಾರ ಬಂದ್
Team Udayavani, Jun 24, 2021, 1:46 PM IST
ಪಡುಬಿದ್ರಿ: ಎರ್ಮಾಳು ತೆಂಕ ರೈಲ್ವೇ ಗೇಟ್ ನಲ್ಲಿನ ರೋಪ್ ತುಂಡಾಗಿ ಗೇಟನ್ನು ತೆಗೆಯಲಾಗದೆ ಸುಮಾರು ಮುಕ್ಕಾಲು ಗಂಟೆಗಳ ಕಾಲ ಅದಮಾರು -ಎರ್ಮಾಳು ರಸ್ತೆ ವಾಹನ ಸಂಚಾರವು ಸ್ತಬ್ದವಾಗುವಂತಾಯಿತು.
ಇದನ್ನೂ ಓದಿ:ಬೆಂಗಳೂರು: ಹಾಡುಹಗಲೇ ಕಚೇರಿ ಮುಂದೆ ಮಾಜಿ ಕಾರ್ಪೊರೇಟರ್ ಭೀಕರ ಹತ್ಯೆ
ಆ ಬಳಿಕ ಸ್ಥಳಕ್ಕಾಗಮಿಸಿದ ರೈಲ್ವೇ ತಂತ್ರಜ್ಞ ಲಾಕ್ ತೆಗೆದು ರೋಪ್ ಸರಸಿದ ಬಳಿಕ ರಸ್ತೆ ಸಂಚಾರ ಇದೀಗ ಆರಂಭಗೊಂಡಿದೆ.
ಈ ನಡುವೆ ಕೊಂಕಣ ರೈಲು ಮಾರ್ಗದಲ್ಲಿ ಪ್ಯಾಸೆಂಜರ್ ರೈಲೊಂದು ಸಾಗಿದ್ದು ರಸ್ತೆ ಸಂಚಾರಕ್ಕೆ ಮಾತ್ರ ಇದರಿಂದ ತೊಡಕಾಗಿತ್ತು.
ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.