ಅರಣ್ಯ ಇಲಾಖೆಯಿಂದಲೇ ಮರ ನಾಶ

Team Udayavani, Jun 24, 2021, 5:12 PM IST

j23srs5

ಶಿರಸಿ: ಅರಣ್ಯ ಇಲಾಖೆ ವಿವಿಧ ಕಾಮಗಾರಿಗಳ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಜಿಲ್ಲಾದ್ಯಂತ ಒಂದು ಲಕ್ಷಕ್ಕೂ ಮಿಕ್ಕಿ ಬೆಲೆ ಬಾಳುವ ಗಿಡ, ಮರ ಕಡಿದು, ಕೋಟ್ಯಾಂತರ ರೂ. ಅರಣ್ಯ ಪರಿಸರ ಮೌಲ್ಯ ನಾಶಕ್ಕೆ ಅರಣ್ಯ ಇಲಾಖೆ ಜವಾಬ್ದಾರವಾಗಿದೆ. ಇಂತಹ ಪರಿಸರ ವಿರೋಧಿ ಅವೈಜ್ಞಾನಿಕ ಪದ್ಧತಿ ಕೈಬಿಡಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ಅವರು ಅರಣ್ಯ ಇಲಾಖೆ ಫೋಕಸ್‌- 2 ಇದರ ನಿಮಿತ್ತ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಅರಣ್ಯ ಇಲಾಖೆಯ ಅವೈಜ್ಞಾನಿಕ ನೀತಿಯಿಂದ ಪರಿಸರ ಮೌಲ್ಯ ನಾಶದ ಚಿತ್ರಣ ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲಾದ್ಯಂತ ದಟ್ಟ ಅರಣ್ಯ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಬೆಲೆ ಬಾಳುವ ಗಿಡ, ಮರ ನಾಶಪಡಿಸಿ ಕೆರೆಯ ದಡಕ್ಕೆ ಹಾಕಿ, ಅದರ ಮೇಲೆ ಕೆರೆಯ ಮಣ್ಣಿನಿಂದ ಮುಚ್ಚಿ, ಮರ ಕಡಿದ ಸಾಕ್ಷé ನಾಶಪಡಿಸಲಾಗುತ್ತಿದೆ ಎಂದು ಅವರು ಅರಣ್ಯ ಇಲಾಖೆ ಕರ್ತವ್ಯ ಚ್ಯುತಿ ಕುರಿತು ಪ್ರಸ್ತಾಪಿಸುತ್ತ, ಅರಣ್ಯ ಇಲಾಖೆ ಕಾರ್ಯವು ಕಾನೂನು ಬಾಹಿರ ಮತ್ತು ಶಿಕ್ಷಾರ್ಹವಾಗಿದೆ ಎಂದು ಅವರು ಹೇಳುತ್ತಾ, ಕಳೆದ ಐದು ವರ್ಷದ ಅವಧಿಯಲ್ಲಿ ಅರಣ್ಯ ಪ್ರದೇಶದಲ್ಲಿನ ಒಟ್ಟು ಕಾಮಗಾರಿಗೆ ಕ್ಷೇತ್ರವನ್ನು ಅರಣ್ಯ ಸಾಂದ್ರತೆ ಅನುಪಾತಕ್ಕೆ ಹೋಲಿಸಿದಾಗ ಸುಮಾರು ಒಂದು ಲಕ್ಷ ಗಿಡ, ಮರ ನಾಶವಾಗಿರಬಹುದಾಗಿ ಅಂದಾಜಿಸಲಾಗಿದೆ ಎಂದು ಹೇಳಿದರು.

ಅವೈಜ್ಞಾನಿಕವಾಗಿ ಗಿಡ, ಮರ ಕಡಿಯುವ ಪ್ರವೃತ್ತಿ ಹಾಗೂ ಪರಿಸರಕ್ಕೆ ಪೂರಕವಲ್ಲದ ಸಸಿ ನೆಡುವ ಪದ್ಧತಿ ನಿಲ್ಲಿಸದ್ದಿದ್ದಲ್ಲಿ ವೇದಿಕೆ ಅರಣ್ಯ ಪರಿಸರ ಮೌಲ್ಯ ನಾಶವಾಗುವುದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.