ಸಪ್ಟೆಂಬರ್ ನಲ್ಲಿ ಜಿಯೋಫೋನ್ ನೆಕ್ಸ್ಟ್ ಮಾರುಕಟ್ಟೆಗೆ ಲಗ್ಗೆ..!?


Team Udayavani, Jun 24, 2021, 5:20 PM IST

reliance-announces-jiophone-next-smartphone-in-partnership-with-google-available-from-september-10

ಟೆಲಿಕಾಂ ನೆಟ್ ವರ್ಕ್ ನ ದೈತ್ಯ ಸಂಸ್ಥೆ ರಿಲಯನ್ಸ್​ ಜಿಯೋ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿಯೋಫೋನ್ ನೆಕ್ಸ್ಟ್ ಸ್ಮಾರ್ಟ್ ​ಫೋನ್  ನನ್ನು ಘೋಷಣೆ ಮಾಡಿದ್ದು, ಜೀಯೋ ಸಂಸ್ಥೆ ಘೋಷಣೆ ಮಾಡಿದ ಸ್ಮಾರ್ಟ್ ಫೋನ್ ಸಪ್ಟೆಂಬರ್ ನಲ್ಲಿ ಕೈಗೆ ಸಿಗಲಿದೆ ಎಂದು ಸಂಸ್ತೆ ಹೇಳಿದೆ.

ಟೆಕ್ ದೈತ್ಯ ಗೂಗಲ್ ಸಂಸ್ಥೆಯೊಂದಿಗೆ ಭಾಗಿಯಾಗಿ ರಿಲಯನ್ಸ್​ ಜಿಯೋ ಜಿಯೋಫೋನ್​ ನೆಕ್ಸ್ಟ್​​​ ​ ಸ್ಮಾರ್ಟ್ ಫೋನ್ ನನ್ನು  ಅಭಿವೃದ್ಧಿ ಪಡಿಸಿದೆ.

ಆ್ಯಂಡ್ರಾಯ್ಡ್​ ಸ್ಮಾರ್ಟ್​ ಫೋನ್​ ಆಗಿದ್ದು, ಪ್ಲೇ ಸ್ಟೋರ್ ​ಗೆ ಸಂಪೂರ್ಣ ಪ್ರವೇಶವನ್ನು ನೀಡುತ್ತದೆ. ಇದರ ಮೂಲಕ ಅಪ್ಲಿಕೇಶನ್​ ಗಳನ್ನು ಡೌನ್​ ಲೋಡ್​ ಮಾಡುವುದಕ್ಕೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ : ನನಗೆ ಸಿಎಂ ಸ್ಥಾನ ಸಿಕ್ಕರೆ ನಿಷ್ಠೆಯಿಂದ ಕೆಲಸ ಮಾಡತ್ತೇನೆ: ಎಸ್.ಆರ್.ಪಾಟೀಲ್

ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್​ ಅಂಬಾನಿ, ಕೈಗೆಟಕುವ 4ಜಿ ಸ್ಮಾರ್ಟ್​ ಫೋನ್ ಸಹಾಯದಿಂದ 300 ಮಿಲಿಯನ್​ 2ಜಿ ಬಳಕೆದಾರರನ್ನ 4ಜಿಗೆ ಅಪ್ ​ಗ್ರೇಡ್​ ಮಾಡುವ ಗುರಿಯನ್ನು ಹೊಂದಿದೆ.

ಚಂದಾದಾರರ ಹೆಚ್ಚಳವೂ ಇದರ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಬಳಕದಾರರ ಸಂಖ್ಯೆ ಹೆಚ್ಚಳ ಮಾಡುವುದಕ್ಕೆ ಸಂಸ್ಥೆ ಗಮನ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಜೀಯೋಫೋನ್ ಯಾವಾಗ​​​​ ಬಿಡುಗಡೆ ..?

ಸೆಪ್ಟೆಂಬರ್​ 1 0ರಿಂದ ಖರೀದಿಗೆ ಲಭ್ಯವಿರುತ್ತದೆ. ಆದರೇ, ಸ್ಮಾಟ್​ ಫೋನ್​ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಗ್ರಾಹಕರಿಗೆ ಕೈ ಗೆಟುಕುವ ದರದಲ್ಲಿ ಈ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಕಾಲಿಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಇನ್ನು,  ಜಿಯೋಫೋನ್​ ನೆಕ್ಸ್ಟ್ ಭಾರತದಲ್ಲಿ ಮತ್ತು ಜಾಗತಿಕವಾಗಿ ಅತ್ಯಂತ ಒಳ್ಳೆಯ ಸ್ಮಾರ್ಟ್​ಫೋನ್​ಗಳಲ್ಲಿ ಒಂದಾಗಲಿದೆ ಎಂದು ಹೇಳಿದ್ದಾರೆ.

ಈ ನೂತನ ಸ್ಮಾರ್ಟ್ ಫೋನ್ ನ ವಿಶೇಷತೆಗಳೇನು..?
ಈ ಕುರಿತಾಗಿ ಮಾತನಾಡಿದ ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಖೇಶ್​ ಅಂಬಾನಿ ಅವರು ಜಿಯೋಫೋನ್​ ನೆಕ್ಸ್ಟ್​​ ‘ಅಲ್ಟ್ರಾ-ಕೈಗೆಡುವ’ ಸ್ಮಾರ್ಟ್​ಫೋನ್ ಆಗಿರಲಿದೆ. ಸ್ಮಾರ್ಟ್ ​ಕ್ಯಾಮೆರಾ ವಿಶೇಷತೆ ಗ್ರಾಹಕರನ್ನು ಸೆಳೆಯಲಿದೆ ಎಂದರು.

ಇದನ್ನೂ ಓದಿ : ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.