ರೈತರಿಗೆ ಬೆಳೆ ವಿಮೆ ಕೊಡಿಸಲು ಪ್ರಾಮಾಣಿಕ ಯತ್ನ : ಶ್ರೀರಾಮುಲು


Team Udayavani, Jun 24, 2021, 10:42 PM IST

24-22

ಚಿಕ್ಕಮಗಳೂರು: ಇತ್ತೀಚೆಗೆ ನಿಧನರಾದ ನಿಘಂಟು ಬ್ರಹ್ಮ ಡಾ| ಜಿ.ವೆಂಕಟಸುಬ್ಬಯ್ಯ, ಕವಿ ಡಾ| ಸಿದ್ದಲಿಂಗಯ್ಯ, ನಟ ಸಂಚಾರಿ ವಿಜಯ್‌ ಮತ್ತು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ನುಡಿ ನಮನ ಸಲ್ಲಿಸಿದರು. ನಗರದ ಜಿಲ್ಲಾ ಸ್ಕೌಟ್ಸ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಘಟನೆಗಳ ಮುಖಂಡರು ನಿಧನರಾದ ಗಣ್ಯರ ಆತ್ಮಕ್ಕೆ ಶಾಂತಿ ಕೋರಿ, ಒಂದು ನಿಮಿಷ ಮೌನ ಆಚರಿಸಿ, ಅವರ ಬದುಕು ಬರಹಗಳ ಕುರಿತು ವಿಚಾರ ಮಿಮರ್ಶೆ ನಡೆಸಿದರು. ಸಾಹಿತಿ ಡಾ|ಬೆಳವಾಡಿ ಮಂಜುನಾಥ್‌ ಮಾತನಾಡಿ, ಡಾ|ವೆಂಕಟಸುಬ್ಬಯ್ಯನವರು ಕನ್ನಡ ನಾಡು, ನುಡಿಗೆ ಸಲ್ಲಿಸಿರುವ ಸೇವೆ ಅಮೂಲ್ಯವಾದದ್ದು. ಅವರನ್ನು ಭಾಷಾ ತಜ್ಞ ಎಂದು ಗುರುತಿಸುವುದು ರೂಢಿಯಲ್ಲಿದೆ. ಆದರೆ, ಅವರು ಶಾಸನ ಸಾಹಿತ್ಯ ಮತ್ತು ಸಂಪಾದನಾ ಕ್ಷೇತ್ರಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ಅವರು ಅನೇಕ ಹಳೆಗನ್ನಡ ಕಾವ್ಯಗಳನ್ನು ಶೋಧಿ ಸಿ ಪ್ರಕಟಿಸಿದ್ದಾರೆ ಎಂದರು.

ಸಾಹಿತಿ ಪೊ.ಎ.ಜಿ.ವಿಶ್ವಮೂರ್ತಿ, ಸಾಹಿತಿ ವಿರೂಪಾಕ್ಷ ಅಣ್ಣಿಗೆರೆ, ಸಂಗಮ ಪ್ರತಿಷ್ಠಾನದ ಸಂಚಾಲಕ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಕವಿ ಸಿದ್ದಲಿಂಗಯ್ಯ, ನಟ ಸಂಚಾರಿ ವಿಜಯ್‌ ಮತ್ತು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಅವರ ಸೇವೆ ಸ್ಮರಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್‌ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ| ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಓಂಕಾರೇಗೌಡ, ಕನ್ನಡಸೇನೆ ಅಧ್ಯಕ್ಷ ಪಿ.ಸಿ.ರಾಜೇಗೌಡ, ನವಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ರಘು, ರೈತ ಸಂಘದ ಮುಖಂಡ ಗುರುಶಾಂತಪ್ಪ, ಸಿಪಿಐ ಮುಖಂಡ ಬಿ.ಅಮ್ಜದ್‌, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸೋಮಶೇಖರ್‌, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ರವೀಶ್‌ ಬಸಪ್ಪ ಇತರರಿದ್ದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ ನಿರೂಪಿಸಿ, ಖಜಾಂಚಿ ಪೊ.ಕೆ.ಎನ್‌.ಲಕ್ಷಿಕಾಂತ್‌ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಚಂದ್ರಯ್ಯ ವಂದಿಸಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.