ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ
Team Udayavani, Jun 25, 2021, 7:00 PM IST
ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈಗ ಕೊರೊನಾದ ಡೆಲ್ಟಾ ರೂಪಾಂತರಿಯು ತೀವ್ರ ಗತಿಯಲ್ಲಿ ವ್ಯಾಪಿಸುತ್ತಿದ್ದು, ಸಿಡ್ನಿಯ ಹಲವು ಪ್ರದೇಶಗಳಲ್ಲಿ ಲಾಕ್ ಡೌನ್ ಹೇರಲಾಗಿದೆ.
ಜತೆಗೆ, ಶುಕ್ರವಾರದಿಂದ ಮುಂದಿನ ಒಂದು ವಾರ ಕಾಲ ಯಾರೂ ಮನೆಗಳಿಂದ ಹೊರಬಾರದು ಎಂಬ ಆದೇಶ ಹೊರಡಿಸಲಾಗಿದೆ.
2 ವಾರಗಳ ಹಿಂದೆ ಸಿಡ್ನಿ ಏರ್ ಪೋರ್ಟ್ ನಿಂದ ಕ್ವಾರಂಟೈನ್ ಹೋಟೆಲ್‌ಗೆ ವಿದೇಶಿ ಪ್ರಯಾಣಿಕರನ್ನು ಕರೆದೊಯ್ದಿದ್ದ ಲಿಮೋಸಿನ್ ಚಾಲಕರೊಬ್ಬರಲ್ಲಿ ಡೆಲ್ಟಾ ಸೋಂಕು ಪತ್ತೆಯಾಗಿತ್ತು. ಅದಾದ ಬೆನ್ನಲ್ಲೇ 65 ಡೆಲ್ಟಾ ಕೇಸುಗಳು ದೃಢಪಟ್ಟಿದ್ದು, ಸಿಡ್ನಿಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ :ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್ ವಾದ್ರಾಗೆ ಚಲನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.