![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 25, 2021, 10:10 PM IST
ಚಾಮರಾಜನಗರ: ಕೋವಿಡ್-19 ಸೋಂಕಿನ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ 1ನೇ ವರ್ಗದ ಮಾರ್ಗಸೂಚಿಗಳಿಗೆ ಒಳಪಡುವ ಜಿಲ್ಲೆಗಳ ಗುಂಪಿಗೆ ಚಾಮರಾಜನಗರವೂ ಸೇರ್ಪಡೆಗೊಂಡಿರುವುದರಿಂದ ಜೂ.25ರಿಂದ ಜು.5ರವರೆಗೆ ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 5ರವರೆಗೆ (ಹವಾ ನಿಯಂತ್ರಿತ ಅಂಗಡಿಗಳನ್ನು ಹೊರತುಪಡಿಸಿ) ಎಲ್ಲ ರೀತಿಯ ಅಂಗಡಿಗಳನ್ನೂ ತೆರೆದು ವಹಿವಾಟನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ.
ಇದರೊಂದಿಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೇ ಪ್ರತಿದಿನ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯುವರೆಗೆ ರಾತ್ರಿ ಕರ್ಫ್ಯೂ ಮುಂದುವರೆಯುತ್ತದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅಗತ್ಯ ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ, ವಾರಾಂತ್ಯದ ಕರ್ಫ್ಯೂ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.