ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ: ಪವಿತ್ರಾ


Team Udayavani, Jun 25, 2021, 10:20 PM IST

25-11

ಮಲೇಬೆನ್ನೂರು: ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ ಪರಿಣಾಮ ರಾಜ್ಯ ಆರ್ಥಿಕ ಹಿಂಜರಿತ ಅನುಭವಿಸಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರದ ಜೊತೆಗೆ ನಾವೆಲ್ಲರೂ ನಿಂತು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

ಮತ್ತಿ ಹಾಗೂ ಕುಕ್ಕವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವತ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಸ್ವಾತಂತ್ರ ಭಾರತದ ಮಹತ್ವಪೂರ್ಣ ಯೋಜನೆಯಾಗಿದೆ. ಗ್ರಾಮೀಣ ಪ್ರದೇಶ ಮೂಲ ಸೌಕರ್ಯದೊಂದಿಗೆ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಹಾಗೂ ಉದ್ಯೋಗ ಇಲ್ಲದೆ ಪರಿತಪಿಸುವ ಜನಸಾಮಾನ್ಯರಿಗೆ ಈ ಯೋಜನೆ ಸಹಕಾರಿ.

ಹೊಲಗಳಿಗೆ ಹೋಗಲು ಅವಶ್ಯಕತೆ ಇರುವ ರಸ್ತೆಗಳ ಅಭಿವೃದ್ಧಿಪಡಿಸಲು “ನಮ್ಮ ಹೊಲ ನಮ್ಮ ರಸ್ತೆ’ ಯೋಜನೆಯಡಿ ರಸ್ತೆಗಳನ್ನು ದುರಸ್ತಿ ಮಾಡಿಸುವುದು, ಮಣ್ಣಿನ ಕೊರೆತ ತಪ್ಪಿಸಲು ಕಲ್ಲು ಕಟ್ಟಡ ನಿರ್ಮಾಣ, ಜಮೀನಿನ ಒಳಗೆ ಕಾಲುವೆಗಳ ನಿರ್ಮಾಣ, ನಿಗದಿತ ಸಮುದಾಯಕ್ಕೆ ನೂತನ ತೋಟ ಕಟ್ಟಲು, ಸೋಪಾನ ಕಟ್ಟೆ ನಿರ್ಮಾಣ ಮುಂತಾದ ಯೋಜನೆಗಳು ಜಾರಿಯಲ್ಲಿದೆ. ಪ್ರತಿಯೊಂದು ಕೆಲಸವನ್ನು ಆಯಾ ಇಲಾಖೆಗಳೇ ಮಾಡಬೇಕೆಂಬ ಧೋರಣೆ ಕೈಬಿಡಬೇಕು.

ನರೇಗಾ ಯೋಜನೆ ಇದಕ್ಕೆ ಉತ್ತಮ ನಿದರ್ಶನವಾಗಿದ್ದು ಇದರ Ó ‌ದುಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕಳೆದ 25 ವರ್ಷಗಳಿಂದ ಭದ್ರಾ ಅಚ್ಚುಕಟ್ಟಿನ ಕೊನೆ ಭಾಗದ ರೈತರು ಬೇಸಿಗೆ ಬೆಳೆಗೆ ಬೇಕಾದ ನೀರಿಗಾಗಿ ಮನೆ ಬಿಟ್ಟು ರಾತ್ರಿಯೆಲ್ಲಾ ನಿದ್ದೆಗೆಡಬೇಕಾಗಿತ್ತು.

ಅಧಿಕಾರಿಗಳ ವಿರುದ್ಧ ನಿರಂತರ ಹೋರಾಟ ಮಾಡಿ ನೀರು ಪಡೆಯಬೇಕಾಗಿತ್ತು. ಆದರೆ ಈಗಿನ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ರೈತರ ಸಮಸ್ಯೆಗೆ ಸ್ಪಂದಿಸಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸ್ಥಳೀಯ ರೈತರು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಮಂಜುನಾಥ್‌, ದಿನೇಶ್‌, ಸಹಾಯಕ ಕಾರ್ಯಪಾಲಕ ಅಭಿಯಂತರ ನಾರಾಯಣಸ್ವಾಮಿ, ಸಹಾಯಕ ಅಭಿಯಂತರ ಮಧು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.