ಇಲ್ಲದಿರುವ ಕರಿ ಬೆಕ್ಕು ಹುಡುಕುತ್ತಿದೆ ಕಾಂಗ್ರೆಸ್‌

Team Udayavani, Jun 25, 2021, 11:12 PM IST

25-21

ಶಿವಮೊಗ್ಗ: ಕೋಣೆಯಲ್ಲಿ ಇರದೇ ಇರೋ ಕರಿ ಬೆಕ್ಕನ್ನು ಕಾಂಗ್ರೆಸ್‌ನವರು ಹುಡುಕುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ನಾಯಕರೇ ನಾಯಕತ್ವದ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಕೇಳಿದರೆ ತಾವು ಯಾರಿಗೂ ನನ್ನ ಬಗ್ಗೆ ಹೇಳಿ ಎಂದಿಲ್ಲ ಎನ್ನುತ್ತಿದ್ದಾರೆ. ಹಾಗೆಯೇ ನಾಯಕತ್ವದ ಬಗ್ಗೆ ಹೇಳಿಕೆ ನೀಡುವವರ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯನವರೇ ತಮ್ಮ ಪಕ್ಷದ ಹೈಕಮಾಂಡ್‌ಗೆ ಹೇಳಲಿ ಎಂದು ಸವಾಲು ಹಾಕಿದರು.

ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಈಗಲೇ ಈ ರೀತಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್‌ ನಾಯಕರು ಮೊದಲು ಗೆದ್ದು ಬರಬೇಕು. ನಂತರ ಬಹುಮತ ಬರಬೇಕು. ಆಮೇಲೆ ಶಾಸಕರು ಸೇರಿ ತೀರ್ಮಾನ ಮಾಡಬೇಕು. ನಂತರ ಕೇಂದ್ರದ ನಾಯಕರು ಒಪ್ಪಬೇಕು. ಹೀಗಿರುವಾಗ ಕಾಂಗ್ರೆಸ್‌ನವರು ಇಲ್ಲದೇ ಇರುವ ಕರಿಬೆಕ್ಕನ್ನು ಕತ್ತಲೆ ಕೋಣೆಯಲ್ಲಿ ಹುಡುಕುವಂತಿದೆ ಎಂದು ಲೇವಡಿ ಮಾಡಿದರು.

ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ಮುಂದೆಯೂ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ. ಇಂಥ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಜೇಬಲಿಲ್ಲ ತೆಗೆದು ಒಬ್ಬರಿಗೆ ಕೊಡೋಕೆ. ರಾಜ್ಯದ ಜನ ಕಾಂಗ್ರೆಸ್‌ ತಿರಸ್ಕಾರ ಮಾಡಿ ಉಪಚುನಾವಣೆ ಹಾಗೂ ಚುನಾವಣೆ ಸಂದರ್ಭದಲ್ಲಿ ಬುದ್ಧಿ ಕಲಿಸಿದ್ದಾರೆ. ಆದರೂ ಇವರಿಗೆ ಇನ್ನೂ ಬುದ್ಧಿ ಬಂದಿಲ್ಲ. ಇದರಲ್ಲೇ ಗೊತ್ತಾಗುತ್ತೆ ಕಾಂಗ್ರೆಸ್‌ನವರಿಗೆ ಹೇಳ್ಳೋರು, ಕೇಳ್ಳೋರು ಯಾರೂ ಇಲ್ಲ ಅಂತ ಎಂದರು.

ಯಾರೂ ಈ ರೀತಿ ಹೇಳಿಕೆಗಳನ್ನು ನೀಡಬೇಡಿ ಎಂದುಕಾಂಗ್ರೆಸ್‌ನ ರಾಷ್ಟ್ರೀಯ ಪ್ರಭಾರಿಗಳೇ ಹೇಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ವಿಪಕ್ಷಕ್ಕೂ ಬರುತ್ತೋ, ಇಲ್ಲವೋ ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ಸಿಎಂ ಸ್ಥಾನದ ಕನಸು ಕಾಣುತ್ತಿರುವುದು ಹಾಸ್ಯಾಸ್ಪದ.

ಏರ್‌ ಪೋರ್ಟ್‌ ಕಮಲ ವಿನ್ಯಾಸದಲ್ಲಿದೆ ಎಂಬ ಕಾಂಗ್ರೆಸ್‌ ಆರೋಪ ನಿರಾಧಾರ. ಕಮಲ ಎಂದರೆ ಅಭಿವೃದ್ಧಿಯ ಸಂಕೇತ. ಇದನ್ನು ವಿಮಾನ ನಿಲ್ದಾಣದ ಪ್ರವೇಶ ದ್ವಾರಕ್ಕೆ ಬಳಸಲಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಾಲಕ್ಷಿ$¾àಯ ಸಂಕೇತ. ಈ ಕಾಂಗ್ರೆಸ್ಸಿಗರು ಎಲ್ಲ ವಿಷಯಕ್ಕೂ ವಿರೋಧ ಮಾಡುತ್ತಿದ್ದಾರೆ. ಯಾವ ಒಳ್ಳೆಯ ಕೆಲಸಗಳು ಇವರಿಗೆ ಇಷ್ಟವಾಗಲ್ಲ ಎಂದರು.

ಟಾಪ್ ನ್ಯೂಸ್

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.