ಲಾಕ್‌ ಡೌನ್‌ ಟೈಮಲ್ಲೊಂದು ‘ಅನಿರೀಕ್ಷಿತ’ ಸಿನಿಮಾ! ಮಿಮಿಕ್ರಿ ದಯಾನಂದ್ ನಿರ್ದೇಶನ

Team Udayavani, Jun 26, 2021, 2:59 PM IST

anireekshitha kannada new movie

ನಟನಾಗಿ, ಮಿಮಿಕ್ರಿ ಕಲಾವಿದನಾಗಿ ಪರಿಚಿತರಾಗಿರುವ ದಯಾನಂದ್‌ ಇದೀಗ ಸದ್ದಿಲ್ಲದೆ ಸಿನಿಮಾವೊಂದನ್ನು ನಿರ್ದೇಶಿಸಿ, ಅದನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ಆ ಸಿನಿಮಾದ ಹೆಸರು “ಅನಿರೀಕ್ಷಿತ’.

ಜೀವನದಲ್ಲಿ ಸಿಗುವ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದಂಥ ಪಾಠವನ್ನುಕಲಿಸುತ್ತವೆ. ಇಂಥದ್ದೇ ತಾತ್ವಿಕ ಎಳೆಯೊಂದನ್ನು ಇಟ್ಟುಕೊಂಡು ಮಿಮಿಕ್ರಿ ದಯಾನಂದ್‌ ಆ್ಯಂಡ್‌ ಟೀಮ್‌ ಈ ಸಿನಿಮಾವನ್ನು ತೆರೆಗೆ ತರುತ್ತಿದೆ

ಲಾಕ್‌ಡೌನ್‌ ಸಮಯ ವ್ಯರ್ಥ ಮಾಡದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ಫ‌ಲವಾಗಿ ಈ ಚಿತ್ರ ಮೂಡಿಬಂದಿದ್ದು, ಕೇವಲ ಎರಡು ಪಾತ್ರಗಳನ್ನು ಇಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್‌ ಗಳಂತೆ ಬಳಸಿ ಇಡೀ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಇಡೀ ಚಿತ್ರದಲ್ಲಿ ಕೇವಲ ಎರಡು ಪಾತ್ರಗಳಿದ್ದು, ಮಿಮಿಕ್ರಿ ದಯಾನಂದ್‌ ಹಾಗೂ ಭಾಮ ಆ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಎಸ್‌.ಕೆ.ಟಾಕೀಸ್‌’ ಬ್ಯಾನರ್‌ನಲ್ಲಿ ಶಾಂತ ಕುಮಾರ್‌ ನಿರ್ಮಿಸಿರುವ “ಅನಿರೀಕ್ಷಿತ’ ಚಿತ್ರಕ್ಕೆ ಸಂತೋಷ್‌ ಕೊಡಂಕೇರಿ, ರಘು ಎಸ್‌ ಹಾಗೂ ಮಿಮಿಕ್ರಿ ದಯಾನಂದ್‌ ಸಹ ನಿರ್ಮಾಣವಿದೆ. ಮಿಮಿಕ್ರಿ ದಯಾನಂದ್‌ ಕಥೆ, ಚಿತ್ರಕಥೆ ನಿರ್ದೇಶನವಿರುವ ಈ ಚಿತ್ರಕ್ಕೆ ನೆಳ್ಳುಳ್ಳಿ ರಾಜಶೇಖರನ್‌ ಸಂಭಾಷಣೆ ಇದೆ. ಚಿತ್ರದ ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸಿದ್ದು, ಜೀವನ್‌ ಗೌಡ ಛಾಯಾಗ್ರಹಣ ಹಾಗೂ ರಘು ಸಂಕಲನವಿದೆ.

ಸದ್ಯ “ಅನಿರೀಕ್ಷಿತ’ ಚಿತ್ರದ ಶೂಟಿಂಗ್‌, ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಚಿತ್ರದ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇತ್ತೀಚೆಗೆ “ಅನೀರಿಕ್ಷಿತ’ ಚಿತ್ರದ ಮೊದಲ ಪೋಸ್ಟರನ್ನು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಬಿಡುಗಡೆ ಮಾಡಿದರು. ಚಿತ್ರದ ಎರಡು ಹಾಗೂ ಮೂರನೇ ಪೋಸ್ಟರನ್ನು ಗಿರಿಜಾ ಲೋಕೇಶ್‌ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್‌ ಅನಾವರಣಗೊಳಿಸಿದ್ದಾರೆ. ಚಿತ್ರಮಂದಿರಗಳು ತೆರೆಯುತ್ತಿದ್ದಂತೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.