ಪ್ರಧಾನಮಂತ್ರಿ ಆವಾಸ್‌:80 ಸಾವಿರಕ್ಕೆ ಸೀಮಿತ


Team Udayavani, Jun 26, 2021, 4:48 PM IST

Prime Minister Awas plan

ಬೆಂಗಳೂರು: ಪ್ರಧಾನಮಂತ್ರಿ ಅವಾಸ್‌ ಯೋಜನೆಯಡಿ ಬಡ ಜನರಿಗೆವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆಸೀಮಿತಗೊಳ್ಳಲಿದೆ.

ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರನಿರ್ಮಾಣವಾಗಲಿದೆ. ಆ. 15 ರೊಳಗೆ5ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ,ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಂದಾಯಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ 515 ಎಕರೆ ಭೂಮಿಪಡೆಯಲಾಗಿದೆ. ಮೊದಲ ಹಂತದಲ್ಲಿ 46,998 ಮನೆಗಳ ನಿರ್ಮಾಣಕ್ಕೆಕಾರ್ಯಾದೇಶ ನೀಡಲಾಗಿದ್ದು, 42,361 ಮನೆಗಳ ನಿರ್ಮಾಣ ಕಾರ್ಯವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ,022ರ ನವೆಂಬರ್‌ ವೇಳೆಗೆ80,000ಮನೆಗಳನ್ನು ನಿರ್ಮಿಸಿ ಅರ್ಹರಿಗೆ ವಿತರಿಸಲಾಗುವುದು ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿಪ್ರಾಧಿಕಾರದ ವ್ಯಾಪ್ತಿಗೆ ಸೀಮಿತವಾಗಿದ್ದ ಸೌಲಭ್ಯವನ್ನು ಬೆಂಗಳೂರು ನಗರಜಿಲ್ಲೆಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಆದಾಯದ ಮಿತಿಯನ್ನು 87,600ರೂ.ಗಳಿಂದ3ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿರಾಜೀವ್‌ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್‌ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.