ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ


Team Udayavani, Jun 26, 2021, 4:59 PM IST

ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ: ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಶನಿವಾರ ರಾಜ್ಯದ ಗಡಿಭಾಗದಲ್ಲಿರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ  ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.

ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಒಂದು ವೇಳೆ ಕರ್ನಾಟಕದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸಿದರೆ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಸಂಬಂಧಿಸಿದ ವ್ಯಕ್ತಿಗಳಿಗೆ ಮಾಹಿತಿಯನ್ನು ನೀಡಬೇಕು. ನಂತರ ಅವರ ವರದಿಯನ್ನು ಅವರ ವಿಳಾಸಕ್ಕೆ  ಕಳುಹಿಸಿಕೊಡಬೇಕು ಎಂದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಆರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಮೀಸಲಾತಿ ಪ್ರತಿಭಟನೆ, ಫಡ್ನವೀಸ್ ಸೇರಿ ಬಿಜೆಪಿ ಪ್ರತಿಭಟನಾಕಾರರು ವಶಕ್ಕೆ

ರಾಜ್ಯಕ್ಕೆ ಆಗಮಿಸುವ ಸ್ಥಳೀಯ ಪ್ರಯಾಣಿಕರ ಕೋವಿಡ್ ತಪಾಸಣೆಗೆ ಅನುಕೂಲವಾಗುವಂತೆ ಚೆಕ್ ಪೋಸ್ಟ್ ಬಳಿಯೇ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು.

ಸಂಭವನೀಯ 3 ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಆದ್ದರಿಂದ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

ಸರಕಾರದ ಮಾರ್ಗಸೂಚಿ ಪ್ರಕಾರ ಅಂತರರಾಜ್ಯ ಪ್ರಯಾಣಿಕರಿಂದ ಸಮರ್ಪಕ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಚಿಕ್ಕೋಡಿಯ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಗಡೇದ, ನಿಪ್ಪಾಣಿ ತಹಶೀಲ್ದಾರ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.