ಇಂದಿನಿಂದ ಶ್ರೀಕಂಠೇಶ್ವರ ದೇಗುಲದಲ್ಲಿ ಗಿರಿಜಾ ಕಲ್ಯಾಣ
Team Udayavani, Jun 26, 2021, 6:05 PM IST
ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದಲ್ಲಿವಾರ್ಷಿಕವಾಗಿ ಜರುಗುವ ಗಿರಿಜಾ ಕಲ್ಯಾಣ ಉತ್ಸವಈ ಭಾಗದಲ್ಲಿ ಪ್ರಖ್ಯಾತಿ ಪಡೆದಿದ್ದು, ಸಹಸ್ರಾರುಭಕ್ತರು ಇದನ್ನು ಕಣ್ತುಂಬಿಕೊಳ್ಳಲು ಮುಗಿಬೀಳುತ್ತಿದ್ದರು.
ಆದರೆ,ಈಬಾರಿ ಕೊರೊನಾ ಲಾಕ್‌ಡೌನ್‌ನಿಂದ ಭಕ್ತರನ್ನು ಹೊರಗಿಟ್ಟು ವಿವಾಹನಡೆಸಲಾಗುತ್ತಿದೆ.ದೇಗುಲದಲ್ಲಿ ಜೂ.26ರ ಶನಿವಾರದಿಂದ ಜುಲೈ3ರವರೆಗೆ ಒಂದು ವಾರಗಳ ಕಾಲ ಈ ವಿವಾಹನೆರವೇರಲಿದೆ. ವಿಜೃಂಭಣೆ, ಅದ್ಧೂರಿಯಾಗಿ ನಡೆಯಬೇಕಿದ್ದ ಗಿರಿಜಾ-ಶಂಕರರ ಮದುವೆಗೆ ಭಕ್ತರಪ್ರವೇಶವನ್ನು ನಿಷೇಧಿಸಿ ಅರ್ಚಕರು, ಅಧಿಕಾರಿಗಳು ಹಾಗೂ ಅವಶ್ಯಕವಿರುವ ಸಿಬ್ಬಂದಿ ನೇತೃತ್ವದಲ್ಲಿನಡೆಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿರುವುದರಿಂದಮದುವೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರತಿವರ್ಷ ಆಷಾಢ ಮಾಸದಲ್ಲಿ ನಡೆಯುತ್ತಿದ್ದ ಈಮದುವೆ ಈ ಬಾರಿ ಬಹು ಬೇಗನೇ ಆರಂಭವಾಗಿಅಷಾಢಕ್ಕೂ ಮುನ್ನವೇ ಪೂರ್ಣಗೊಳ್ಳಲಿದೆ.ಸಹಸ್ರಾರು ಭಕ್ತರು ಹಾಗೂ ಸೇವಾರ್ಥದಾರರಸಮ್ಮುಖದಲ್ಲಿ ಗಿರಿಜೆಗೂ ಶ್ರೀಕಂಠೇಶ್ವರನಿಗೂಮದುವೆ ಮಾಡಿಸಿ ಕಣ್ತುಂಬಿಕ್ಕೊಳ್ಳುವುದೇ ಹಲವರಪಾಲಿಗೆ ಪುಣ್ಯದ ಕೆಲಸ. ಈ ದೇವ ವಿವಾಹವುಬರೋಬ್ಬರಿ 8 ದಿನಗಳ ಕಾಲ ಶುದ್ಧ ವೈದಿಕ ಸಂಪ್ರದಾಯದೊಂದಿಗೆ ಜಾ®ಪದ ಸಾಂÓ¢ತಿ ಯ ಸೊಬಗಿನೊಂದಿಗೆ ಅನಾವರಣಗೊಳ್ಳುವ ವೈಭವದ ಕಲ್ಯಾಣ ಮಹೋತ್ಸವ ಇದಾಗಿದೆ.
ಶ್ರೀಧರ್ ಆರ್.ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.