ಹುಣಸೂರು: ಬಾಳೆ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡ ಪೊಲೀಸರ ವಶ: ಆರೋಪಿ ಪರಾರಿ
Team Udayavani, Jun 27, 2021, 8:29 AM IST
ಹುಣಸೂರು: ಬಾಳೆ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಭಾರತವಾಡಿಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಂಚಿನ ಭಾರತವಾಡಿ ಗ್ರಾಮದ ಕೃಷ್ಣೇಗೌಡರ ಪುತ್ರ ರಮೇಶ್ ತನ್ನ ಬಾಳೆ ತೋಟದಲ್ಲಿ 29 ಗಾಂಜಾ ಗಿಡಗಳನ್ನು ಬೆಳೆಸಿದ್ದ.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಚೇತನ್ ರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಎ.ಎಸ್.ಪಿ. ಶಿವಕುಮಾರ್.ಡಿವೈಎಸ್ ಪಿ ರವಿಪ್ರಸಾದ್ ಮಾರ್ಗದರ್ಶನಲ್ಲಿ ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ನೇತೃತ್ದಲ್ಲಿ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ ವೇಳೆ ಕಟಾವಿಗೆ ಬಂದಿದ್ದ 29 ಗಾಂಜಾ ಗಿಡ ಪತ್ತೆಯಾಗಿದ್ದು. ಎಲ್ಲವನ್ನೂ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದ್ದು. ಆರೋಪಿ ರಮೇಶ್ ಪರಾರಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.