ರಾಯಚೂರು: ಭಾರೀ ವರ್ಷ ಧಾರೆಗೆ ಮಂತ್ರಾಲಯದ ಗೆಸ್ಟ್ ಹೌಸ್ ಜಲಾವೃತ
Team Udayavani, Jun 27, 2021, 1:00 PM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ನಾನಾ ಅವಾಂತರ ಸೃಷ್ಟಿಯಾಗಿದೆ. ಆದರೆ, ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಮಳೆ ನೀರು ಸಂಗ್ರಹಗೊಂಡು ಅವ್ಯವಸ್ಥೆ ಉಂಟಾಗಿದೆ. ಮದುವೆ ನಿಶ್ಚಯವಾಗಿದ್ದು, ಜನ ಪರದಾಡುವಂತಾಗಿದೆ. ಇನ್ನೂ ಮಂತ್ರಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿ ಜಲಾವೃತಗೊಂಡಿದೆ.
ಇನ್ನೂ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್ ನಲ್ಲಿ ಶನಿವಾರ ಸುರಿದ ಮಳೆಗೆ ನೂರಾರು ಮೇಕೆ, ಕೋಳಿಗಳು ಬಲಿಯಾಗಿವೆ. ಇನ್ನೂ ಜಿಲ್ಲಾದ್ಯಂತ ಶನಿವಾರ ರಾತ್ರಿಯಿಂದ ಜಿಟಿ ಜಿಟಿ ಮಳೆಯಾದರೆ, ರವಿವಾರ ಬೆಳಗ್ಗೆಯಿಂದ ಜೋರು ಮಳೆಯಾಗುತ್ತಿದೆ. ಇದರಿಂದ ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡ ರೈತರಿಗೆ ಇದರಿಂದ ಖುಷಿಯಾಗಿದೆ. ಈಗಾಗಲೇ ಬಿತ್ತನೆ ಮಾಡಿದ ರೈತರು ಈ ಮಳೆ ವರವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.