ಆಧಾರ್ ಹಾಗೂ ಪಾನ್ ಕಾರ್ಡ್ ಗಳ ಜೋಡಣೆ ಗಡುವು ವಿಸ್ತರಿಸಿದ ಕೇಂದ್ರ..!

Team Udayavani, Jun 27, 2021, 4:48 PM IST

Adhar Card And Pan Card Link last Date Extended by Center Government

ನವ ದೆಹಲಿ : ದೇಶದ ನಾಗರಿಕರ ಗುರುತಿನ ಚೀಟಿ ಎಂದೇ ಕರೆಯಲಾಗುವ ಆಧಾರ್ ಕಾರ್ಡ್ ಹಾಗೂ ಪಾನ್  ಕಾರ್ಡ್ ಜೋಡಣೆ ಇನ್ನೂ ಕೂಡ ನೀವು ಮಾಡಿಲ್ಲ ಎಂದಾದಲ್ಲಿ ಯಾವುದೇ ರೀತಿಯಲ್ಲಿ ಚಿಂತೆ ಮಾಡುವ ಅಗತ್ಯವಿಲ್ಲ.

ಹೌದು, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಗಳ ಜೋಡಣೆ ಅಥವಾ ಲಿಂಕ್ ಮಾಡುವ ಅವಧಿಯನ್ನು ಮುಂದೂಡಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಇದನ್ನೂ ಓದಿ : ಕಳಪೆ ಪ್ರದರ್ಶನ ತೋರಿದ ಶ್ರೀಲಂಕಾ ಆಟಗಾರರ ವಿರುದ್ಧ ಅಭಿಯಾನ ಆರಂಭಿಸಿದ ಅಭಿಮಾನಿಗಳು

ಸೆಪ್ಟೆಂಬರ್‌ 30ರ ವರೆಗೆ ಕಾಲಾವಕಾಶ  ನೀಡಿ, ಆಧಾರ್‌ ಕಾರ್ಡ್‌ ಮತ್ತು ಪಾನ್‌ ಕಾರ್ಡ್‌ ಗಳ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಮೂರು ತಿಂಗಳು ವಿಸ್ತರಿಸಿದೆ. ಮಾತ್ರವಲ್ಲದೇ, ಜುಲೈ 15ರಂದು ಕೊನೆಯ ದಿನಾಂಕವಾಗಿದ್ದ ಉದ್ಯೋಗಿಗಳು ಟಿಡಿಎಸ್‌ ಸಲ್ಲಿಸಲು ದಿನಾಂಕವನ್ನು ಜುಲೈ 31ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಇನ್ನು,  ತೆರಿಗೆ ವ್ಯಾಜ್ಯಗಳ ಇತ್ಯರ್ಥಕ್ಕೆ ರೂಪಿಸಲಾಗಿರುವ ವಿವಾದ್‌ ಸೆ ವಿಶ್ವಾಸ್‌ ಯೋಜನೆಯನ್ನು ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದ್ದು, ತೆರಿಗೆ ಪಾವತಿದಾರರು ಅಕ್ಟೋಬರ್‌ 31ರವರೆಗೆ ಹೆಚ್ಚುವರಿ ಬಡ್ಡಿ ಸಹಿತವಾಗಿ ಪಾವತಿ ಮಾಡಲು ಅವಕಾಶ ನೀಡಿ ಕೇಂದ್ರ ಘೋಷಣೆ ಮಾಡಿದೆ.

ಇದನ್ನೂ ಓದಿ :  ಪುದುಚೆರಿಯ ಅಧಿಕಾರ ಸ್ವೀಕರಿಸಿದ ಎನ್ ಆರ್ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ..!

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.