ಬಹಿರಂಗ ಹೇಳಿಕೆ ನೀಡಲ್ಲ : ರಮೇಶ ಜಾರಕಿಹೊಳಿ
Team Udayavani, Jun 27, 2021, 5:38 PM IST
ಅಡಹಳ್ಳಿ: ಕೊಕಟನೂರ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ ನೀಡಿ ಜಿಪಂ ಸದಸ್ಯ ಸಿದ್ಧಪ್ಪ ಮುದಕಣ್ಣವರ ಅವರ ಪತ್ನಿ ಇತ್ತೀಚೆಗೆ ನಿಧನರಾದ ಹಿನ್ನಲೆಯಲ್ಲಿ ಸಿದ್ದಪ್ಪ ಅವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರಾ? ಎಂದು ಪ್ರಶ್ನಿಸಿದ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ವರಿಷ್ಠರು ಹಾಗೂ ಹಿರಿಯರು ನನಗೆ ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಖಡಕ್ ಸಂದೇಶ ನೀಡಿದ್ದಾರೆ. ಕಾರಣ ಇನ್ನೂ 8-10 ದಿನಗಳವರೆಗೆ ಏನನ್ನೂ ಮಾತನಾಡುವುದಿಲ್ಲ. ನಮ್ಮ ಆಪ್ತರಾದ ಐನಾಪುರದ ರವೀಂದ್ರ ಗಾಣಿಗೇರ ಹಾಗೂ ಕೊಕಟನೂರದ ಸಿದ್ಧಪ್ಪ ಮುದಕಣ್ಣವರ ಅವರ ಪತ್ನಿ ನಿಧನರಾದ ಹಿನ್ನೆಲೆಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಲು ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಚರ್ಚೆ ಬೇಡ ಎಂದು ತಿಳಿಸಿದರು.
ಶಾಸಕ ಮಹೇಶ ಕುಮಠಳ್ಳಿ, ಮುಖಂಡರಾದ ಕಿರಣಕುಮಾರ ಪಾಟೀಲ, ಟಿ.ಆರ್. ಕಾಗಲ್, ರಮೇಶ ಮುದಕಣ್ಣವರ, ನಿಂಗಪ್ಪ ನಂದೇಶ್ವರ, ಮುತ್ತಪ್ಪ ಕಾಡದೇವರಮಠ, ಕುಮಾರ ವೀರಗೌಡ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.