![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 27, 2021, 5:49 PM IST
ಬೆಂಗಳೂರು:ಕೊರೊನಾ ಲಸಿಕೆ ನೀಡುವಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದ್ದಾರೆ.
ಹೆಬ್ಟಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆರೇಷನ್ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು,ಕೊರೋನಾ ಲಸಿಕೆ ನೀಡುವುದರಲ್ಲಿ ಕರ್ನಾಟಕದೇಶದಲ್ಲಿ ಮುಂಚೂಣಿಯಲ್ಲಿ ಇದೆ.ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೋನಾತೊಲಗಿಸಲು ಹಗಲಿರುಳು ಶ್ರಮ ಪಡುತ್ತಿದ್ದಾರೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪನವರು ಕೋವಿಡ್‌ನ್ನುಉತ್ತಮವಾವಿ ನಿಭಾಯಿಸುತ್ತಿದ್ದಾರೆ. ಕೊರೊನಾದಿಂದಮೃತರಾದ ವ್ಯಕ್ತಿಗಳ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ದೊರೆಯುವಂತೆ ವಿಮೆ ಮಾಡಿಸಲು ಮನವಿ ಮಾಡಿದ್ದೇವೆ.
ರೇಷನ್ ಕಾರ್ಡ್ ಹೊರತಾಗಿಯೂ ಎಲ್ಲಾ ಕೋವಿಡ್ ಮೃತರಿಗೆ ಪರಿಹಾರ ಒದಗಿಸಿ ಎಂದುಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಕೇಂದ್ರರಸಗೊಬ್ಬರ ಸಚಿವರಾದ ಡಿ.ವಿ. ಸದಾನಂದಗೌಡರುಹಾಗೂ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್‌ಅಜೀಂಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.