ಜಾರಕಿಹೊಳಿಗೆ ಬಿಜೆಪಿ ಸಂಸ್ಕೃತಿ ಒಗ್ಗುತ್ತಿಲ್ಲ: ಬಯ್ನಾಪೂರ


Team Udayavani, Jun 27, 2021, 6:28 PM IST

35

ಕೊಪ್ಪಳ: ಮಾಜಿ ಸಚಿವ ರಮೇಶ ಜಾರಕಿಹೊಳೆಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿಯು ಒಗ್ಗುತ್ತಿಲ್ಲ. ಅವರು ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಹೆಚ್ಚಿದೆ ಎಂದೆನಿಸುತ್ತೆ ಎಂದು ಕುಷ್ಟಗಿ ಶಾಸಕ ಅಮರೆಗೌಡ ಬಯ್ನಾಪೂರ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಯಾವ ನಾಯಕರು ಯಾವ ಸಂದರ್ಭದಲ್ಲಿ ಯಾವ ಪಕ್ಷ ಬದಲಿಸುತ್ತಾರೋ ಎನ್ನುವುದೇ ಗೊತ್ತಾಗುವುದಿಲ್ಲ. ಜಾರಕಿಹೊಳೆ ಟೀಮ್‌ ಮುಂಬೈಗೆ ಹೋಗಿ ಅಲ್ಲಿಂದ ಬಿಜೆಪಿ ಸೇರಿದರು. ಈಗ ಅವರೆಲ್ಲರೂ ಮತ್ತೆ ಪಕ್ಷ ಬದಲಿಸುವ ಸಾಧ್ಯತೆಯಿದೆ. ಅವರು ಮತ್ತೆ ಕಾಂಗ್ರೆಸ್‌ಗೆ ಬರಬಹುದು. ಇಲ್ಲವೇ ಜೆಡಿಎಸ್‌ ಪಕ್ಷ ಸೇರ್ಪಡೆಯಾಗಬಹುದು ಎಂದರಲ್ಲದೇ, ರಾಜಕಾರಣ ನಿಂತ ನೀರಿಲ್ಲ. ಯಾರೂ ಎತ್ತ ಹರಿಯುತ್ತಾರೋ ಗೊತ್ತಾಗಲ್ಲ. ರಮೇಶ ಜಾರಕೀಹೊಳಿ ಅವರು ಯಡಿಯೂರಪ್ಪ ಅವರನ್ನು ಸಿಎಂ ಮಾಡುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಮತ್ತೆ ಬಿಎಸ್‌ವೈ ಅವರನ್ನು ಜಾರಕಿಹೊಳಿ ಕೆಳಗಿಳಿಸುತ್ತಾರೆ ಎಂದೆನಿಸಲ್ಲ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಂ ಸ್ಥಾನದ ಬಗ್ಗೆಯೂ ಚರ್ಚೆ ನಡೆದಿಲ್ಲ. ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಅರ್ಹತೆ ಇರುವವರು ತುಂಬಾ ಜನ ಇದ್ದಾರೆ. ನಮ್ಮ ಪಕ್ಷ ಇನ್ನೂ ಅ ಧಿಕಾರಕ್ಕೆ ಬರಬೇಕು. ಆಗ ಸಿಎಂ ಯಾರೆಂದು ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡಲಿದೆ. ಈಗಲೇ ಅಂತಹ ಚರ್ಚೆ ನಡೆದಿಲ್ಲ. ಕೆಲವು ಶಾಸಕರು ಅಭಿಮಾನದಿಂದ ಹಾಗೆಲ್ಲ ಹೇಳುತ್ತಿರಬಹುದು. ಅದೇ ದೊಡ್ಡ ಅಪರಾಧವಲ್ಲ. ಇದರಿಂದ ನಾವು ಎಚ್ಚೆತ್ತುಕೊಳ್ಳಬೇಕಿದೆ. ನಮ್ಮಲ್ಲಿನ ಇಂತಹ ಚರ್ಚೆಗಳೇ ಬಿಜೆಪಿಗೆ ಆಹಾರವಾಗಬಾರದು ಎಂದರು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.