ಲಾಟರಿಯಲ್ಲಿ ಸಿಕ್ಕ ಸಂಜೀವಿನಿ! SMA ಕಾಯಿಲೆಯ ಮಗುವಿಗೆ ಸಿಕ್ಕಿತು 16 ಕೋಟಿ ರೂ. ಇಂಜೆಕ್ಷನ್‌!


Team Udayavani, Jun 28, 2021, 7:15 AM IST

ಲಾಟರಿಯಲ್ಲಿ ಸಿಕ್ಕ ಸಂಜೀವಿನಿ! SMA ಕಾಯಿಲೆಯ ಮಗುವಿಗೆ ಸಿಕ್ಕಿತು 16 ಕೋಟಿ ರೂ. ಇಂಜೆಕ್ಷನ್‌!

ಹೊಸದಿಲ್ಲಿ: ಸ್ನಾಯುಗಳ ನಿಷ್ಕ್ರಿಯ ಕಾಯಿಲೆಯಿಂದಾಗಿ (ಎಸ್‌ಎಂಎ) ಜೀವನ್ಮರಣ ಹೋರಾಟ ಮಾಡುತ್ತಿದ್ದ 1 ವರ್ಷದ ಮಗುವಿಗೆ ಅತ್ಯವಶ್ಯವಾಗಿದ್ದ 16 ಕೋಟಿ ರೂ. ಮೌಲ್ಯದ “ಝೋಲ್ಗೆನ್‌ ಎಸ್‌ಎಂಎ’ ಇಂಜೆಕ್ಷನ್‌ ಅವರಿಗೆ ಲಾಟರಿ ರೂಪದಲ್ಲಿ ಸಿಕ್ಕಿದೆ!

ಮೊದಲ ಮಗುವನ್ನೂ ಇದೇ ಕಾಯಿಲೆಯಿಂದ ಕಳೆದು ಕೊಂಡು, ಈಗ ಎರಡನೇ ಮಗುವನ್ನು ಅದೇ ಕಾಯಿಲೆ ಯಿಂದಾಗಿ ಕಳೆದುಕೊಳ್ಳುವ ಭೀತಿಯಲ್ಲಿದ್ದ ಅಪ್ಪ ಅಬ್ದುಲ್ಲಾ ಹಾಗೂ ತಾಯಿ ಆಯಿಷಾ ಅವರ ಪಾಲಿಗೆ ಇದು ವರದಾನ ವಾಗಿ ಪರಿಣಮಿಸಿದೆ.

ಹಣ ಹೊಂದಿಸಲು ದಂಪತಿ ಮಾಡಿದ್ದ ಪ್ರಯತ್ನಗಳೆಲ್ಲವೂ ವ್ಯರ್ಥವಾಗಿದ್ದವು. ಅದರ ನಡುವೆಯೇ ಅವರು, ಕ್ಯುರ್‌ ಎಸ್‌ಎಂಎ ಸಂಸ್ಥೆಯಲ್ಲಿ ತನ್ನ ಮಗುವಿನ ಹೆಸರನ್ನು ನೋಂದಾಯಿಸಿದ್ದರು.

ಜೂ. 26ರ ಬೆಳಗ್ಗೆ ಸಂಸ್ಥೆಯಿಂದ ಫೋನ್‌ ಕರೆ ಬಂದಿದ್ದು ಲಾಟರಿಯಲ್ಲಿ ನಿಮ್ಮ ಮಗು ಝೋಲ್ಗೆನ್‌ ಇಂಜೆಕ್ಷನ್‌ ಗೆದ್ದುಕೊಂಡಿದೆ ಎಂದು ತಿಳಿಸಲಾಯಿತು. ಅದೇ ದಿನ ಇಂಜೆಕ್ಷನ್‌ ದಂಪತಿಗೆ ತಲುಪಿದ್ದು ಮಗುವಿಗೆ ಅದನ್ನು ನೀಡಲಾಗಿದೆ. ಇದೇ ಕಾಯಿಲೆಗೆ ತುತ್ತಾಗಿದ್ದ ಇನ್ನಿಬ್ಬರು ಮಕ್ಕಳಿಗೂ ಲಾಟರಿ ಮೂಲಕ ಈ ಔಷಧ ಸಿಕ್ಕಿದೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.