ಇ-ಕಾಮರ್ಸ್‌ ಕಂಪೆನಿಗಳ ವಿರುದ್ಧ ಗೋಯೆಲ್‌ ಗುಡುಗು


Team Udayavani, Jun 28, 2021, 3:33 AM IST

ಇ-ಕಾಮರ್ಸ್‌ ಕಂಪೆನಿಗಳ ವಿರುದ್ಧ ಗೋಯೆಲ್‌ ಗುಡುಗು

ಹೊಸದಿಲ್ಲಿ: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಇ-ಕಾಮರ್ಸ್‌ ಜಾಲತಾಣಗಳು ಈ ನೆಲದ ಕಾನೂನನ್ನು ಗೌರವಿಸಲೇಬೇಕು. ಆದರೆ, ಅನೇಕ ವಾಣಿಜ್ಯ ವೆಬ್‌ಸೈಟ್‌ಗಳು ಕಾನೂನು ಪಾಲನೆ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಈ ತಪ್ಪನ್ನು ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್‌ ಗೋಯೆಲ್‌, ಗುಡುಗಿದ್ದಾರೆ.

ವೆಬಿನಾರ್‌ ಒಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೊಳಿಸಿರುವ ಇ-ಕಾಮರ್ಸ್‌ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಆಗ್ರಹಿಸಿದ್ದಾರೆ.

“”ಭಾರತದ ಇ-ಕಾಮರ್ಸ್‌ ಕ್ಷೇತ್ರ ಒಂದು ಬೃಹತ್‌ ಮಾರುಕಟ್ಟೆ. ಇಲ್ಲಿ ಎಲ್ಲರಿಗೂ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶವಿದೆ. ಆದರೆ, ನಿಯಮಗಳ ಪಾಲಿಸುವುದು ಕಡ್ಡಾಯ. ಭಾರತೀಯ ಸಂಸ್ಥೆಗಳಿಗೂ ಇದು ಅನ್ವಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಉದ್ಯೋಗ ನಷ್ಟದ ಭೀತಿ: ಈ ನಡುವೆ ಕೇಂದ್ರದ ಇ-ಕಾಮರ್ಸ್‌ ನಿಯಮಗ ಳಿಂದಾಗಿ, ಆ ಕ್ಷೇತ್ರದಲ್ಲಿ ಉದ್ಯೋಗ ನಷ್ಟ ಉಂಟಾಗುವ ಸಾಧ್ಯತೆ ಉಂಟಾಗಬಹುದು ಎಂದು ಬಿಜೆಪಿಯೇತರ ರಾಜ್ಯ ಸರಕಾರಗಳು ಆತಂಕ ವ್ಯಕ್ತಪ ಡಿಸಿವೆ. ಜೊತೆಗೆ, ಕೇಂದ್ರ ಸರಕಾರ ಜಾರಿಗೊಳಿಸಿರುವ 2020ರ “ಇ- ಕಾಮರ್ಸ್‌’ ಗ್ರಾಹಕರ ಸಂರ ಕ್ಷಣಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಇ-ಕಾಮರ್ಸ್‌ ವೆಬ್‌ಸೈಟ್‌ಗಳ ಲ್ಲಿನ ಉದ್ಯೋಗಿಗಳ ಹಾಗೂ ಆರ್ಥಿಕತೆಯ ಹಿತರಕ್ಷಣೆಗೆ ಪೂರಕವಾಗುವಂಥ ಅಂಶ ಸೇರಿಸಬೇಕು ಎಂದು ಆಗ್ರಹಿಸಿವೆ.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.