ಟ್ವಿಟರ್ನಿಂದ ಭಾರತದ ಆಕ್ಷೇಪಾರ್ಹ ಭೂಪಟ
Team Udayavani, Jun 29, 2021, 7:10 AM IST
ಹೊಸದಿಲ್ಲಿ: ಹೊಸ ಐಟಿ ನಿಯಮಗಳ ವಿಚಾರದಲ್ಲಿ ಕೇಂದ್ರ ಸರಕಾರದ ಜತೆಗಿನ ಸಂಘರ್ಷದ ನಡುವೆಯೇ ಟ್ವಿಟರ್ ಈಗ ಹೊಸ ವಿವಾದದಲ್ಲಿ ಸಿಕ್ಕಿಬಿದ್ದಿದೆ.
ಜಮ್ಮು- ಕಾಶ್ಮೀರ ಮತ್ತು ಲಡಾಖ್ಗಳನ್ನು ಪ್ರತ್ಯೇಕ ದೇಶಗಳಾಗಿ ತೋರಿಸುವ ತಪ್ಪು ಭೂಪಟವನ್ನು ಟ್ವಿಟರ್ ವೆಬ್ಸೈಟ್ ಪ್ರದರ್ಶಿಸಿದೆ.
ವೆಬ್ಸೈಟ್ನ ಕೆರೀಯರ್ ವಿಭಾಗ ದಲ್ಲಿ “ಟ್ವೀಟ್ ಲೈಫ್’ ಎಂಬ ಶೀರ್ಷಿಕೆ ಯಡಿ ಈ ಉದ್ಧಟತನದ ಭೂಪಟ ಕಂಡುಬಂದಿದೆ. ಈ ಹಿಂದೆ ಅದು ಲೇಹ್, ಚೀನದ ಭಾಗವಾಗಿರುವ ಭೂಪಟ ವನ್ನು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಅದರ ಕೇಂದ್ರ ಸರಕಾರ ಕ್ರಮ ಕೈಗೊಳ್ಳುವ ಸಾಧ್ಯತೆಗಳು ದಟ್ಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.