ಚೆಕ್‌ಗಳಿಗೆ ನಕಲಿ ಸಹಿ ಮಾಡಿ ನಿವೃತ್ತ ಐಎಎಸ್‌ ಅಧಿಕಾರಿಗೆ ವಂಚನೆ

Team Udayavani, Jun 29, 2021, 9:26 AM IST

ಚೆಕ್‌ಗಳಿಗೆ ನಕಲಿ ಸಹಿ ಮಾಡಿ ನಿವೃತ್ತ ಐಎಎಸ್‌ ಅಧಿಕಾರಿಗೆ ವಂಚನೆ

ಬೆಂಗಳೂರು: ಮನೆಕೆಲಸಗಾರನೊಬ್ಬ ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರ ಹೆಸರಿನಲ್ಲಿ ಚೆಕ್‌ಗಳಿಗೆ ನಕಲಿ ಸಹಿ ಮಾಡಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೋರಮಂಗಲ ನಿವಾಸಿ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಆರ್‌. ವಿಜಯ್‌ (84) ವಂಚನೆಗೊಳಗಾದವರು. ಈ ಸಂಬಂಧ ವಿಜಯ್‌ ಅವರ ‌ ಪುತ್ರ ಖಾಸಗಿ ಕಂಪನಿಯೊಂದರಲ್ಲಿ ಸಿಇಒ ಆಗಿರುವ ವಿಜಯ್‌ ಸಿರಗೌನಿ ಕೊಟ್ಟ ದೂರಿನ ಮೇರೆಗೆ ಗಂಗಾವತಿ ಮೂಲದ ಕಾಸಿಂಸಾಬ್‌ (34) ಎಂಬಾತನ ‌ ವಿರುದ್ಧ ಕೋರಮಂಗಲ  ಪೊಲೀಸ‌ರು ಎಫ್‌ಐಆರ್‌ ದಾಖಲಿಸಿದ್ದಾರೆ.

ವಿಜಯ್‌ ಅವರು ವಯೋಸಹಜ ಕಾಯಿಲೆಯಿಂದಬಳಲುತ್ತಿದ್ದು,ಅವರ ಆರೋಗ್ಯ ನೋಡಿಕೊಳ್ಳಲು ಖಾಸಗಿ ಸೆಕ್ಯೂರಿಟಿ ಕಂಪನಿ ಮೂಲಕ ಆರೋಪಿ ಕಾಸಿಂ ಸಾಬ್‌ನ್ನು ಮಾ.23ರಂದು ಕೆಲಸಕ್ಕೆ ನೇಮಿಸಲಾಗಿತ್ತು. ವಿಜಯ್‌ ಅವರನ್ನು ಆರಂಭದಲ್ಲಿ ಕಾಸಿಂ ಚೆನ್ನಾಗಿ ನೋಡಿಕೊಂಡಿದ್ದ. ಹಣದ ಅವಶ್ಯಕತೆಯಿದ್ದಾಗ ಬ್ಯಾಂಕ್‌ಗೆ ಹೋಗಿ ಈತನೇ ಡ್ರಾ ಮಾಡಿಕೊಂಡು ಬರುತ್ತಿದ್ದ. ಜೂ.21ರಂದು ಸಹೋದರನ ಮದುವೆಗೆ ಹೋಗಿದ್ದ ಆರೋಪಿ ವಾಪಸ್‌ ಬಂದಿರಲಿಲ್ಲ.

ಜೂ.11ರಂದು ಆರೋಪಿ 8 ಲಕ್ಷ ರೂ. ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದ. ಈ ಬಗ್ಗೆ ಮೊಬೈಲ್‌ ಗೆ ಸಂದೇಶ ಬಂದಿತ್ತು. ನಂತರ ವಿಜಯ್‌ ಅವರು ತಮ್ಮ ಬ್ಯಾಂಕ್‌ನ ಸ್ಟೇಟ್‌ಮೆಂಟ್‌ ಪರಿಶೀಲಿಸಿದಾಗ,ನಕಲಿ ಸಹಿ ಮಾಡಿ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಅನಂತರ ಕೂಲಂಕಷವಾಗಿ ಪರಿಶೀಲಿಸಿದಾಗ ಇದುವರೆಗೆ ಆರೋಪಿ 14.90 ಲಕ್ಷ ರೂ. ಅನ್ನು ದುರುಪಯೋಗಪಡಿಸಿಕೊಂಡಿರುವುದು ಗೊತ್ತಾಗಿದೆ. ದೂರಿನ ಸಂಬಂಧ ಆರೋಪಿಯನ್ನು ಸಂಪರ್ಕಿಸಿದಾಗಕಾಸಿಂಸಾಬ್‌ ಗೊಂದಲದ ಹೇಳಿಕೆ ನೀಡಿದ್ದಾನೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.