ಒಲಿಂಪಿಕ್ಸ್: ಭಾರತದ ಕ್ರೀಡಾಳುಗಳಿಗೆ ಹೆಚ್ಚಿನ ಕೋವಿಡ್‌ ಟೆಸ್ಟ್

Team Udayavani, Jun 29, 2021, 7:29 AM IST

tokyo olympics

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತ ಮತ್ತು ಇತರ 5 ದೇಶಗಳ ಅತ್ಲೀಟ್‌ಗಳು ಹೆಚ್ಚಿನ ಕೋವಿಡ್‌ ಪರೀಕ್ಷೆಗೆ ಒಳಗಾಗುವಂತೆ ಜಪಾನ್‌ ಸೂಚಿಸುವ ಸಾಧ್ಯತೆ ಎಂದು ವರದಿಯೊಂದು ತಿಳಿಸಿದೆ.

ಡೆಲ್ಟಾ ವೈರಸ್‌ ಆಘಾತಕ್ಕೆ ಒಳಗಾಗಿರುವ ದೇಶಗಳ ಕ್ರೀಡಾಪಟುಗಳು ಒಲಿಂಪಿಕ್ಸ್‌ಗೆ ತೆರಳುವ ಮುನ್ನ ಒಂದು ವಾರ ಕಾಲ ದಿನವೂ ಪರೀಕ್ಷೆಗೆ ಒಳಪಡುವಂತೆ ನಿಯಮ ರೂಪಿಸಲು ಜಪಾನ್‌ ಮುಂದಾಗಿದೆ ಎಂದು ವರದಿ ತಿಳಿಸಿದೆ.

ಸದ್ಯದ ನಿಯಮದ ಪ್ರಕಾರ, ಜಪಾನ್‌ಗೆ ತೆರಳುವ ಮುನ್ನ ಎಲ್ಲ ಕ್ರೀಡಾಪಟುಗಳು ನಾಲ್ಕು ದಿನಗಳ ಅವಧಿಯಲ್ಲಿ ಎರಡು ಬಾರಿ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕಿದೆ. ಆದರೆ ಇದೀಗ ಕೆಲವು ರಾಷ್ಟ್ರಗಳಲ್ಲಿ ಡೆಲ್ಟಾ ರೂಪಾಂತರಿ ಸೋಂಕಿನ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜಪಾನ್‌ ಸರಕಾರ ಹೊಸ ನಿಯಮ ರೂಪಿಸಲು ಮುಂದಾಗಿದೆ.

ಇದು ಭಾರತ, ಮಾಲ್ಡೀವ್ಸ್‌, ನೇಪಾಲ, ಪಾಕಿಸ್ಥಾನ, ಶ್ರೀಲಂಕಾ ಮತ್ತು ಅಫ್ಘಾನಿಸ್ಥಾನದ ಕ್ರೀಡಾಪಟುಗಳಿಗೆ ಅನ್ವಯವಾಗಲಿದೆ ಎಂದು ವರದಿ ಉಲ್ಲೇಖಿಸಿದೆ.

ಟಾಪ್ ನ್ಯೂಸ್

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.