ಹಂತ-ಹಂತವಾಗಿ ದೇಗುಲಗಳನ್ನು ತೆರೆಯಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Team Udayavani, Jun 29, 2021, 2:59 PM IST

ಹಂತ-ಹಂತವಾಗಿ ದೇಗುಲಗಳನ್ನು ತೆರೆಯಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ:  ದೇಗುಲಗಳನ್ನು ಭಕ್ತರ ಪೂಜೆ ಪುನಸ್ಕಾರಕ್ಕೆ ಮುಕ್ತಗೊಳಿಸುವ ಕುರಿತು ಬೇಡಿಕೆ ಇದೆ. ಆದರೆ ಒಂದೇ ಬಾರಿಗೆ ದೇಗುಲಗಳನ್ನು ತೆರೆದು ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದರೆ ಭಕ್ತರು ಮುಗಿ ಬೀಳುವ ಸಂಭವವಿದೆ. ಹೀಗಾಗಿ ಜುಲೈ 6 ಅನಂತರ ಲಾಕ್ಡೌನ್ ನಿಯಮದಲ್ಲಿ ಇನ್ನಷ್ಟು ಬದಲಾವಣೆಯಾಗಲಿದ್ದು ಆಗ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ. ಅಭಿವೃದ್ಧಿ ಸಭೆಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರಿಗೆ ಈ ವಿಚಾರ ತಿಳಿಸಿದರು.

ದೈವ ಪರಿಚಾರಕರು, ದರ್ಶನ ಪಾತ್ರಿಗಳನ್ನು ಕಲಾವಿದರ ಸಾಲಿಗೆ ಸೇರ್ಪಡೆಗೊಳಿಸಿ ಪರಿಹಾರಧನವನ್ನು ನೀಡಲಾಗುತ್ತಿದೆ. ದೇಗುಲಗಳು ತೆರೆದ ಮೇಲೆ ನಾಗಾರಾಧನೆ, ಕೋಲ ಮುಂತಾದ ಸೇವೆಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.