ಸವಣೂರು: ಕೋವಿಡ್ ವಾರಿಯರ್ಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು

Team Udayavani, Jun 29, 2021, 3:33 PM IST

ಸವಣೂರು: ಕೋವಿಡ್ ವಾರಿಯರ್ಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಬಂಧಿಸಿದ ಪೊಲೀಸರು

ಸಾಂದರ್ಭಿಕ ಚಿತ್ರ

ಸವಣೂರು :ಸವಣೂರಿನಲ್ಲಿ ಕೋವಿಡ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ  ಯುವಕನೋರ್ವನ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಜೂ.29 ರಂದು ನಡೆದಿದೆ.

ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಂಬಲ್ಲಿ ಕೋವಿಡ್ – 19 ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆಯವರು  ,ಪಂಚಾಯತ್ ಪಿಡಿಒ,ಆಶಾಕಾರ್ಯಕರ್ತೆರು,ಗ್ರಾಮ ಪಂಚಾಯತ್ ಸದಸ್ಯರಿಗೆ  ಮೇಘರಾಜ  ಎಂಬ ಯುವಕ   ಬೈದು ,ಇಲ್ಲಿಯ ಜನರನ್ನು ಯಾಕೆ ಕ್ವಾರಂಟೈನ್ ಮಾಡುತ್ತೀರಿ. ನೀವು ಇಲ್ಲಿ ಬಂದು ರೋಗ ತಡೆಗಟ್ಟುವ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಈ ವಿಚಾರವಾಗಿ   ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಣೂರು ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ವಾಗೇಶ್ವರಿ ಅವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.