ಬಿಮ್ಸ್‌ ಅಭಿವೃದ್ಧಿಗೆ 22.26 ಲಕ್ಷ ರೂ. ಕೊಡುಗೆ

ಪ್ರಾದೇಶಿಕ ಆಯುಕ್ತರ ಮನವಿಗೆ ಸ್ಪಂದಿಸಿದ ಉದ್ಯಮಿಗಳು! ­ಸಮರ್ಪಕ ಬಳಕೆ ಭರವಸೆ

Team Udayavani, Jun 29, 2021, 8:14 PM IST

28bgv-13

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್‌) ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು 22.26 ಲಕ್ಷ ರೂ. ಕೊಡುಗೆ ನೀಡಿದರು.

ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರ ಮನವಿ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್‌ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬೆಳಗಾವಿಯ ಜಿನಾಬಾಕುಲ್‌ ಫೋರ್ಜ ಪ್ರೈ. ಲಿ., ರೂ. 4,56,000, ಜೆ.ಪಿ.ಎಫ್‌ ಮೆಟಾಕ್ಯಾಸ್ಟ್‌ ಪ್ರೈ.ಲಿ. ರೂ. 1,25,000, ಯಂಕಾಯ್ಸ ಎಂಜಿನಿಯರಿಂಗ್‌ ಪ್ರೈ.ಲಿ. 1,20,000, ಏಕಸ್‌ 10,00,000, ನೆತಲ್ಕರ್‌ ಪವರ್‌ ಟ್ರಾನ್‌ಮಿಷನ್‌ 5,00,000 ರೂ., ಡೆ„ಮೆಂಡ್‌ ಮೆಟಲ್‌ ಸ್ಕ್ರೀನ್ಸ್‌ ಪ್ರೈ.ಲಿ. ರೂ. 25,000 ಸೇರಿ ಒಟ್ಟು 22.26 ಲಕ್ಷ ರೂ. ಸ್ವೀಕರಿಸಲಾಯಿತು.

ಕೊಡುಗೆ ಸ್ವೀಕರಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರು, ಬಿಮ್ಸ್‌ ಅಭಿವೃದ್ಧಿಗೆ ಉದ್ಯಮಿಗಳು ಕಳಕಳಿಯಿಂದ ಕೊಡುಗೆ ನೀಡಿರುವುದು ಪ್ರಶಂಸನೀಯ. ಈ ಹಣವನ್ನು ಬಿಮ್ಸ್‌ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಲಾಗುವುದು ಎಂದು ಹೇಳಿ, ವೈದ್ಯಕೀಯ ಸಂಸ್ಥೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ಉದ್ಯಮಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಬಿಮ್ಸ್‌ ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ| ಉಮೇಶ ಕುಲಕರ್ಣಿ, ಮುಖ್ಯ ಆಡಳಿತಾಧಿ ಕಾರಿ ಎಸ್‌.ಎಸ್‌, ಬಳ್ಳಾರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡ ಬಸವರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.