ಅಮೆರಿಕದಲ್ಲಿ ನಡೆಯುವ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯ ಅಂತಿಮ ಸುತ್ತಿಗೆ 9 ಭಾರತೀಯರು!

Team Udayavani, Jun 29, 2021, 10:26 PM IST

9 of 11 US Spelling Bee finalists are Indian-American kids

ವಾಷಿಂಗ್ಟನ್‌: ಅಮೆರಿಕದಲ್ಲಿ ಪ್ರತಿ ವರ್ಷ ನಡೆಯುವ ಸ್ಪೆಲ್ಪಿಂಗ್‌ ಬೀ ಸ್ಪರ್ಧೆಯಲ್ಲಿ ಇತ್ತೀಚೆಗೆ ಸತತವಾಗಿ ಭಾರತೀಯರೇ ಗೆಲ್ಲುತ್ತಿದ್ದಾರೆ. ಈ ವರ್ಷ ಇನ್ನೊಂದು ಹೆಮ್ಮೆಯ ವಿಚಾರವಿದೆ. ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ ತಲುಪಿರುವ 11 ಮಂದಿಯಲ್ಲಿ, 9 ಮಂದಿ ಭಾರತೀಯ ಮೂಲದ ವಿದ್ಯಾರ್ಥಿಗಳೇ ಇದ್ದಾರೆ!

ವಿಶ್ವದಲ್ಲೇ ಅತ್ಯಂತ ಕಠಿಣವಾಗಿರುವ ಇಂಗ್ಲಿಷ್‌ ಪದಗಳ ಅಕ್ಷರಗಳನ್ನು ಹೇಳುವ ಈ ಸ್ಪರ್ಧೆಯಲ್ಲಿ ಭಾರತೀಯರು ಅಮೆರಿಕನ್ನರನ್ನೇ ಮೀರಿಸಿದ್ದಾರೆ.

ಒಟ್ಟು ಈ ವರ್ಷ ಮುಖ್ಯಸುತ್ತಿಗೆ 209 ಮಂದಿ ಆಯ್ಕೆಯಾಗಿದ್ದರು. ಅದರಲ್ಲಿ 11 ಮಂದಿ ಅಂತಿಮ ಸುತ್ತಿಗೇರಿದ್ದಾರೆ. ಅವರ ಹೆಸರು ಹೀಗಿದೆ: ರಾಯ್‌ ಸೆಲಿಗ¾ನ್‌, ಭಾವನಾ ಮೇದಿನಿ, ಶ್ರೀಥನ್‌ ಗಜುಲ, ಆಶ್ರಿತಾ ಗಾಂಧಾರಿ, ಅವನಿ ಜೋಷಿ, ಝೈಲಾ ಅವಂತ್‌ ಗರ್ದೆ, ವಿವಿನ್ಶಾ ವೆದುರು, ಧ್ರುವ ಭಾರತೀಯ, ವಿಹಾನ್‌ ಸಿಬಲ್‌, ಅಕ್ಷೆ$çನೀ ಕಮ್ಮ, ಚೈತ್ರಾ ತುಮ್ಮಲ.

ಇದನ್ನೂ ಓದಿ :ತೈಲ ಬೆಲೆ ಹೆಚ್ಚಳ: ಸೈಕಲ್‌ ತುಳೀರಿ, ಆರೋಗ್ಯ ಕಾಪಾಡಿ ಎಂದ ಮಧ್ಯಪ್ರದೇಶದ ಸಚಿವ!

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.