ಪ.ಬಂಗಾಳ ಶಿಕ್ಷಣ ಕ್ರಾಂತಿ :10ಲಕ್ಷ ರೂ.ಗಳ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಬಿಡುಗಡೆಗೆ ಯೋಜನೆ

ಆನ್‌ ಲೈನ್ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಣೆ

Team Udayavani, Jun 30, 2021, 5:45 PM IST

Bengal Launches Student Credit Card For Loans Upto ₹ 10 Lakh

ಕೋಲ್ಕತ್ತಾ :  10 ಲಕ್ಷ ರೂಪಾಯಿಗಳ ಮಿತಿಯನ್ನು ಹೊಂದಿರುವ ಕ್ರೆಡಿಟ್ ಕಾರ್ಡ್ ನನ್ನು ವಿದ್ಯಾರ್ಥಿಗಳಿಗಾಗಿ ಬಿಡುಗಡೆ ಮಾಡುವುದಾಗಿ ಇಂದು(ಬುಧವಾರ, ಜೂನ್ 30) ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.

ಆನ್‌ ಲೈನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೀದಿ,   ಬಂಗಾಳದಲ್ಲಿ ವಾಸವಾಗಿರುವ 10 ವರ್ಷ ಮೇಲ್ಪಟ್ಟ ಹಾಗೂ 40 ವರ್ಷದೊಳಗಿನವರು ಈ ವಿದ್ಯಾರ್ಥಿ ಕ್ರೆಡಿಕಟ್ ಕಾರ್ಡ್‌ ಗೆ ಅರ್ಹನಾಗಿರುತ್ತಾನರೆ. ಭಾರತದಲ್ಲಿ ಅಥವಾ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಸಾಲ ಪಡೆಯಲು ಈ ಕ್ರೆಡಿಟ್ ಕಾರ್ಡ್ ನನ್ನು ಬಳಸಬಹುದು. “ಈ ಸಾಲಕ್ಕೆ ಯಾವುದೇ ಗ್ಯಾರಂಟಿ ಅಗತ್ಯವಿಲ್ಲ. ರಾಜ್ಯವು ಖಾತರಿಪಡಿಸುತ್ತದೆ”.  ಇದು ರಾಜ್ಯ ಸರ್ಕಾರದ “ಅನನ್ಯ ಯೋಜನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ‘ಮಾರೊ ಜಾವೊ’:ಸಮಸ್ಯೆ ಹೇಳಿಕೊಂಡು ಬಂದ ಪೋಷಕರಿಗೆ ಮ.ಪ್ರ ಶಿಕ್ಷಣ ಸಚಿವರ ಉದ್ಧಟತನದ ಉತ್ತರ    

ಭಾರತದಲ್ಲಿ ಅಥವಾ ವಿದೇಶದಲ್ಲಿ ಪದವಿಪೂರ್ವ, ಸ್ನಾತಕೋತ್ತರ, ಡಾಕ್ಟರೇಟ್ ಮತ್ತು ಪೋಸ್ಟ್ ಡಾಕ್ಟರೇಟ್ ಅಧ್ಯಯನಕ್ಕೆ ಹಾಗೂ . ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ತರಗತಿಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಈ ಕ್ರೆಡಿಟ್ ಕಾರ್ಡ್ ಸಾಲ ಯೋಜನೆ ಲಭ್ಯವಿರಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲವನ್ನು ಸಾಲವನ್ನು ಯಾವುದೇ ಬ್ಯಾಂಕ್‌ನಿಂದ ತೆಗೆದುಕೊಳ್ಳಬಹುದು – ಸರ್ಕಾರಿ ಅಥವಾ ಖಾಸಗಿ – ಅಥವಾ ಸಹಕಾರಿ ಸಂಸ್ಥೆಗಳಿಂದ ಕೋರ್ಸ್ ಶುಲ್ಕ, ಬೋಧನೆ, ಹಾಸ್ಟೆಲ್ ಶುಲ್ಕ, ಪುಸ್ತಕಗಳು, ಅಧ್ಯಯನ ಸಾಮಗ್ರಿಗಳು, ಕಂಪ್ಯೂಟರ್ ಅಥವಾ ಲ್ಯಾಪ್‌ ಟಾಪ್‌ಗಳಿಗಾಗಿ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಕಾರ್ಡ್‌ ನ ಮೂಲಕ 10 ಲಕ್ಷ ಸಾಲ ತೆಗೆದುಕೊಳ್ಳುವ ಯಾವುದೇ ವಿದ್ಯಾರ್ಥಿ ಅದನ್ನು ಮರುಪಾವತಿಸಲು 15 ವರ್ಷಗಳನ್ನು ಕಾಲಾವಧಿಯನ್ನು ಹೊಂದಿರುತ್ತಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :  ಕೋವಿಡ್ ನಿಂದ ಪತ್ನಿ ಸಾವು : ಖಿನ್ನತೆಯಿಂದ ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ಪತಿ.!

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.