![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 30, 2021, 8:00 PM IST
ಚಿಕ್ಕಬಳ್ಳಾಪುರ: ಕೋವಿಡ್ ಸಂಕಷ್ಟದಲ್ಲಿರುವ ನೋಂದಾಯಿತ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಪ್ರಧಾನ ಜಿಲ್ಲಾಮತ್ತು ಸತ್ರ ನ್ಯಾಯಾಧೀಶ ಭೈರಪ್ಪಶಿವಲಿಂಗ ನಾಯಕ 20 ಸುರಕ್ಷಾ ಮತ್ತುನೈರ್ಮಲ್ಯ, 5 ಬಾರ್ ಬೆಂಡಿಂಗ್, 7ಮಂದಿಗೆ ಪೈಟಿಂಗ್‌ಕಿಟ್ ವಿತರಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾಕಾನೂನು ಸೇವೆಗಳಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಜ್ಯಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಕಲ್ಯಾಣ ಮಂಡಳಿಯಿಂದನಡೆದಕಾರ್ಯಕ್ರಮದಲ್ಲಿಮಾತನಾಡಿದರು.ಸರ್ಕಾರ ಕಟ್ಟಡ ಕಾರ್ಮಿಕರಿಗೆ ಹಲವುಸೌಲಭ್ಯಗಳನ್ನು ನೀಡಿದೆ.
ಅದರಲ್ಲಿಮುಖ್ಯವಾಗಿ ಪರಿಹಾರ ಧನವಾಗಿ 3ಸಾವಿರ ರೂ., ಆಹಾರ ಕಿಟ್ ನೀಡಿದೆ.ಕಾರ್ಮಿಕರು ಕೆಲಸ ಮಾಡುವಜಾಗಗಳಲ್ಲಿ ಸಾಮಾಜಿಕ ಅಂತರವನ್ನುಕಾಯ್ದುಕೊಳ್ಳಬೇಕೆಂದು ತಿಳಿಸಿದರು.ನ್ಯಾಯಾಧೀಶರಾದ ಲಕ್ಷಿ ¾àಕಾಂತ್‌ಜಾನಕಿ ರಾಂ ಮಿಸ್ಕಿನ್, ಎಸ್.ನಟರಾಜ್,ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್.ವರಲಕ್ಷ್ಮೀ, ನಿರೀಕ್ಷಕಿ ಮಂಜುಳಾ ಇದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.