ವಿದ್ಯಾರ್ಥಿಗಳಗೆ 10 ಲಕ್ಷ ರೂ. ಮೌಲ್ಯದ ಕ್ರೆಡಿಟ್ ಕಾರ್ಡ್ ಬಿಡುಗಡೆ : ಮಮತಾ ಬ್ಯಾನರ್ಜಿ
Team Udayavani, Jun 30, 2021, 9:44 PM IST
ಕೋಲ್ಕತ: ಈ ಬಾರಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ವೇಳೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವ ದಿಕ್ಕಿನಲ್ಲಿ ಮಮತಾ ಬ್ಯಾನರ್ಜಿ ಹೆಜ್ಜೆಗಳನ್ನಿಟ್ಟಿದ್ದಾರೆ.
ಅವರು ವಿದ್ಯಾರ್ಥಿಗಳ ಶಿಕ್ಷಣೋದ್ದೇಶಕ್ಕಾಗಿ 10 ಲಕ್ಷ ರೂ.ವರೆಗೆ ಸಾಲ ನೀಡುವ ಕ್ರೆಡಿಟ್ ಕಾರ್ಡ್ಗಳನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.
ಇದರಿಂದ ಬಂಗಾಳದಲ್ಲಿ ನೆಲೆಸಿರುವ, ಅಲ್ಲಿನ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗಿರುವ, ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಕೇಂದ್ರಗಳಿಗೆ ಸೇರಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಾಗೆಯೇ ಇದಕ್ಕೆ ವಾರ್ಷಿಕವಾಗಿ ಕಡಿಮೆ ಬಡ್ಡಿದರವಿರಲಿದೆ. ಬಂಗಾಳದ ಚುನಾವಣೆಯಲ್ಲಿ ಮಮತಾ 10 ಪ್ರಮುಖ ಆಶ್ವಾಸನೆಗಳನ್ನು ನೀಡಿದ್ದರು. ಅದರಲ್ಲಿ ಒಂದನ್ನು ಪೂರೈಸಿದಂತಾಗಿದೆ.
ಇದನ್ನೂ ಓದಿ :ಶಶಿಕಲಾ ಏನೇ ಮಾಡಿದರೂ ಎಐಎಡಿಎಂಕೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ : ಪಳನಿಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.