ಜೂನ್ನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆ : ಹವಾಮಾನ ಇಲಾಖೆ ಪ್ರಕಟನೆ
Team Udayavani, Jul 1, 2021, 7:10 AM IST
ಹೊಸದಿಲ್ಲಿ: ನೈಋತ್ಯ ಮುಂಗಾರು ಮಾರುತಗಳು ಉತ್ತರ ಭಾರತದಲ್ಲಿ ಇನ್ನೂ ಕಣ್ಣಾ ಮುಚ್ಚಾಲೆ ಆಡುತ್ತಿರುವ ನಡುವೆಯೇ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟನೆಯೊಂದನ್ನು ಹೊರಡಿಸಿದ್ದು, ಜೂನ್ ತಿಂಗಳಲ್ಲಿ ದೇಶಾದ್ಯಂತ ವಾಡಿಕೆಗಿಂತ ಶೇ. 10ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು ಹೇಳಿದೆ.
“ಮುಂಗಾರು ಮಾರುತಗಳು ಜೂ. 3ರಿಂದ 19ರ ವರೆಗೆ ಪ್ರಬಲವಾಗಿದ್ದವು. 19ರ ಅನಂತರ ಮಾರುತಗಳು ವೃದ್ಧಿಸಲಿಲ್ಲವಾದರೂ ಸಾಧಾರಣ ಮಳೆ ತಂದಿವೆ. ಸದ್ಯಕ್ಕೆ ಈ ಮಾರುತಗಳು ರಾಜಸ್ಥಾನದ ಬಾರ್ಮರ್, ಭಿಲ್ವಾರಾ, ಧೋಲ್ಪುರ್, ಪಂಜಾಬ್ನ ಅಮೃತಸರ, ಉತ್ತರ ಪ್ರದೇಶದ ಅಲೀಗಢ, ಮೀರತ್, ಅಂಬಾಲಾ ಪ್ರಾಂತ್ಯದಲ್ಲಿ ಬೀಸುತ್ತಿವೆ. ಮುಂದೆ ಇವು ಬಿಹಾರ, ಉತ್ತರ ಪ್ರದೇಶದ ಪೂರ್ವಭಾಗಕ್ಕೆ ಹರಿಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜಸ್ಥಾನ-ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಮುಂಗಾರು ಮಾರುತ ಗಳಿಂದಾಗಿ ಭಾರತದ ಮಧ್ಯಭಾಗ ಹಾಗೂ ಇತರ ಕೆಲವು ಪ್ರಾಂತ್ಯಗಳಲ್ಲಿ ಉಷ್ಣ ವಾತಾವರಣ ಕಂಡು ಬಂದಿದೆ. ಸದ್ಯದಲ್ಲೇ ಆ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.