ರೈತರ ಸಂಕಷ್ಟಕ್ಕೆ ಬೆಳೆ ವಿಮೆ ಅನಿವಾರ್ಯ

Team Udayavani, Jul 1, 2021, 6:30 PM IST

bangalore news

ನೆಲಮಂಗಲ: ರೈತರಿಗೆ ಬೆಳೆ ನಷ್ಟವಾದರೇಆರ್ಥಿಕ ಭದ್ರತೆಯನ್ನು ನೀಡುವುದು ಬೆಳೆವಿಮೆ ಮಾತ್ರ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.

ನಗರದ ತಾಪಂ ಆವರಣದಲ್ಲಿ ಕೃಷಿಇಲಾಖೆ ಹಾಗೂ ವಿವಿಧ ಇಲಾಖೆಯಿಂದನಡೆದ ಕೃಷಿ ಅಭಿಯಾನದ ರಥಯಾತ್ರೆಗೆಚಾಲನೆ ನೀಡಿ ಮಾತನಾಡಿ, ರೈತರು ರಾಗಿಬೆಳೆಗೆ ಎಕರೆಗೆ 300 ರೂ. ಹಣ ಪಾವತಿಮಾಡಿ, 15ರಿಂದ 20ಸಾವಿರ ಹಣವನ್ನುಪಡೆಯಬಹುದಾಗಿದೆ.

2021ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿಫ‌ಸಲ್‌ ಬಿಮಾ ಯೋಜನೆಯ ಮೂಲಕಪ್ರತಿ ರೈತರು ತಾವು ಬೆಳೆಯುವ ರಾಗಿ, ಭತ್ತ,ಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆ ಕಡ್ಡಾಯವಾಗಿ ಮಾಡಿಸಬೇಕು. ಮಾನವರು ಆರೋಗ್ಯ ವಿಮೆ ಮಾಡಿಸಿದಂತೆ ಪ್ರತಿ ರೈತರು ಸಂಕಷ್ಟಕ್ಕೆ ಸ್ಪಂದಿಸುವ ಬೆಳೆವಿಮೆ ಮಾಡಿಸಬೇಕು ಎಂದರು.

ರೈತರಿಗೆ ಉತ್ತಮವಾಗಿ ಸ್ಪಂದಿಸಿ: ತಾಪಂಸ್ಥಾಯಿ ಸಮಿತಿ ಅಧ್ಯಕ್ಷ ಡಾ.ಬಿ.ರಂಗನಾಥ್‌ಮಾತನಾಡಿ, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅನೇಕ ಸೌಲಭ್ಯವನ್ನುಇಲಾಖೆಯಿಂದ ನೀಡಲಾಗುತ್ತಿದೆ. ರೈತರುರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿಸೌಲಭ್ಯ ಪಡೆದುಕೊಳ್ಳಬೇಕು. ರೈತರಿಗೆ ಸರಕಾರ ಹೆಚ್ಚಿನ ಸಹಕಾರ ನೀಡಬೇಕು.

ರೈತರಿಗೆಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕುಎಂದು ಹೇಳಿದರು.ಗ್ರಾಮಗಳ ರೈತರಿಗೆ ಮಾಹಿತಿ: ಕೃಷಿಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಮಾತನಾಡಿ, ಕೊರೊನಾ ಸಮಯದಲ್ಲಿ ಆರಂಭವಾಗಿರುವಕೃಷಿ ಅಭಿಯಾನದ ರಥಯಾತ್ರೆ ಮೂಲಕ ಜು.9ರವರೆಗೂಗ್ರಾಪಂ ಮಟ್ಟದಲ್ಲಿ ಪ್ರತಿ ಗ್ರಾಮಗಳ ರೈತರಿಗೆಮಾಹಿತಿ ನೀಡಲಾಗುತ್ತದೆ. ಮೀನುಗಾರಿಕೆ,ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಸಮನ್ವಯ ಇಲಾಖೆಗಳ ಸೌಲಭ್ಯಗಳನ್ನು ರೈತರಿಗೆ ತಿಳಿಸಲಾಗುತ್ತದೆ ಎಂದರು.

ಫ‌ಸಲ್‌ ಬಿಮಾ ಯೋಜನೆ ಮಾಹಿತಿಹಾಗೂ ಸಮನ್ವಯ ಇಲಾಖೆಯ ಕೃಷಿ ಪತ್ರವನ್ನು ಶಾಸಕ ಶ್ರೀನಿವಾಸಮೂರ್ತಿ ಬಿಡುಗಡೆಮಾಡಿದರು. ತಹಶೀಲ್ದಾರ್‌ ಮಂಜುನಾಥ್‌,ಇಒ ಮೋಹನ್‌ಕುಮಾರ್‌,ಕೃಷಿ ಸಮಾಜದಅಧ್ಯಕ್ಷ ಸಿದ್ದಪ್ಪ, ಭಾರತೀಯ ಕಿಸಾನ್‌ಸಂಘದ ಅರುಣ್‌ ಕುಮಾರ್‌, ನಾಗೇಶ್‌,ಸಹಾಯಕ ನಿರ್ದೇಶಕರಾದ ರಾಘವೇಂದ್ರ,ಸುಬ್ರಹ್ಮಣ್ಯ, ಸಿದ್ದಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.